Galatians · chapter 4 · verse 27
Galatians 4:27 in Kannada
ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
Yaakandare--banjeye, heradavale, santoshisu; prasava vedane padadavale, svaravetti koogu; yaakandare gandanullavaliginta bidalpattavalige eshto hechchu makkaliddaarendu baredade.
Galatians 4:27 in English
- King James Version (KJV)
- For it is written, Rejoice, [thou] barren that bearest not; break forth and cry, thou that travailest not: for the desolate hath many more children than she which hath an husband.
- World English Bible (WEB)
- For it is written, “Rejoice, you barren who don’t bear. Break out and shout, you who don’t travail. For the desolate women have more children than her who has a husband.”
- American Standard Version (ASV)
- For it is written, Rejoice, thou barren that bearest not; Break forth and cry, thou that travailest not: For more are the children of the desolate than of her that hath the husband.
- Bible in Basic English (BBE)
- For it is in the Writings, You who have never given birth, be glad; give cries of joy, you who have had no birth-pains; for the children of her who has been given up by her husband are more than those of the woman who has a husband.
- Darby Translation (DBY)
- For it is written, Rejoice, thou barren that bearest not; break out and cry, thou that travailest not; because the children of the desolate are more numerous than [those] of her that has a husband.
- Webster's Bible (WBS)
- For it is written, Rejoice, [thou] barren that bearest not; break forth and cry, thou that travailest not: for the desolate hath many more children than she who hath a husband.
- Young's Literal Translation (YLT)
- for it hath been written, 'Rejoice, O barren, who art not bearing; break forth and cry, thou who art not travailing, because many [are] the children of the desolate — more than of her having the husband.'
Read in context
- 25ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
- 26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
- 27ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
- 28ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
- 29ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
Cross references
- Isaiah 54:1–5 ಯೆಶಾಯ 54:1–5ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ. ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು. ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು. ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ. ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Psalm 113:9 ಕೀರ್ತನೆಗಳು 113:9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Ruth 4:14–16 ರೂತಳು 4:14–16ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ. ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು. ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.
- 1 Samuel 2:5 1 ಸಮುವೇಲನು 2:5ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
- 1 Timothy 5:5 1 ತಿಮೊಥೆಯನಿಗೆ 5:5ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
- Ruth 1:11–13 ರೂತಳು 1:11–13ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ! ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು.
- 2 Samuel 13:20 2 ಸಮುವೇಲನು 13:20ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.
- Isaiah 49:21 ಯೆಶಾಯ 49:21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
Original words (Greek)
- For · G1063γάρ gár
- written · G1125γράφω gráphō
- Rejoice · G2165εὐφραίνω euphraínō
- barren · G4723στείρος steíros
- that · G3588ὁ ho
- bearest · G5088τίκτω tíktō
- not · G3756οὐ ou
- forth · G4486ῥήγνυμι rhḗgnymi
- and · G2532καί kaí
- cry · G994βοάω boáō
- that · G3588ὁ ho
- travailest · G5605ὠδίνω ōdínō
- not · G3756οὐ ou
- for · G3754ὅτι hóti
- hath · G2048ἔρημος érēmos
- many · G4183πολύς polýs
- more · G3123μᾶλλον mâllon
- children · G5043τέκνον téknon
- than · G2228ἤ ḗ
- which · G3588ὁ ho
- hath · G2192ἔχω échō
- husband · G435ἀνήρ anḗr