Galatians · chapter 4 · verse 28
Galatians 4:28 in Kannada
ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
Sahodarare, naavu eega isaakanante vaagdaanada makkalaagiddeve.
Galatians 4:28 in English
- King James Version (KJV)
- Now we, brethren, as Isaac was, are the children of promise.
- World English Bible (WEB)
- Now we, brothers, as Isaac was, are children of promise.
- American Standard Version (ASV)
- Now we, brethren, as Isaac was, are children of promise.
- Bible in Basic English (BBE)
- Now we, brothers, as Isaac was, are the children of the undertaking of God.
- Darby Translation (DBY)
- But ye, brethren, after the pattern of Isaac, are children of promise.
- Webster's Bible (WBS)
- Now we, brethren, as Isaac was, are the children of promise.
- Young's Literal Translation (YLT)
- And we, brethren, as Isaac, are children of promise,
Read in context
- 26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
- 27ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
- 28ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
- 29ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
- 30ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
Cross references
- Galatians 4:23 ಗಲಾತ್ಯದವರಿಗೆ 4:23ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
- Romans 9:8–9 ರೋಮಾಪುರದವರಿಗೆ 9:8–9ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ. ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
- Romans 4:13–18 ರೋಮಾಪುರದವರಿಗೆ 4:13–18ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು. ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು. ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ; ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ (ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು. ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
- Galatians 3:29 ಗಲಾತ್ಯದವರಿಗೆ 3:29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Acts 3:25 ಅಪೊಸ್ತಲರ ಕೃತ್ಯಗಳು 3:25ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.