Galatians · chapter 4 · verse 29
Galatians 4:29 in Kannada
ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
Aadare aaga shareerakkanusaaravaagi huttidavanu aatmakkanusaaravaagi huttidavanannu hinsepadisidanu. Adaranteye eegaloo ade.
Galatians 4:29 in English
- King James Version (KJV)
- But as then he that was born after the flesh persecuted him [that was born] after the Spirit, even so [it is] now.
- World English Bible (WEB)
- But as then, he who was born according to the flesh persecuted him who was born according to the Spirit, so also it is now.
- American Standard Version (ASV)
- But as then he that was born after the flesh persecuted him [that was born] after the Spirit, so also it is now.
- Bible in Basic English (BBE)
- But as in those days he who had birth after the flesh was cruel to him who had birth after the Spirit, even so it is now.
- Darby Translation (DBY)
- But as then he that was born according to flesh persecuted him [that was born] according to Spirit, so also [it is] now.
- Webster's Bible (WBS)
- But as then he that was born according to the flesh persecuted him [that was born] according to the Spirit, even so [it is] now.
- Young's Literal Translation (YLT)
- but as then he who was born according to the flesh did persecute him according to the spirit, so also now;
Read in context
- 27ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
- 28ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
- 29ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
- 30ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
- 31ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
Cross references
- Genesis 21:9 ಆದಿಕಾಂಡ 21:9ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- Galatians 5:11 ಗಲಾತ್ಯದವರಿಗೆ 5:11ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?
- Galatians 4:23 ಗಲಾತ್ಯದವರಿಗೆ 4:23ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
- John 15:9 ಯೋಹಾನನು 15:9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
- Matthew 23:34–37 ಮತ್ತಾಯನು 23:34–37ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- 1 Thessalonians 2:14–15 1 ಥೆಸಲೊನೀಕದವರಿಗೆ 2:14–15ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ. ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
- Hebrews 10:33–34 ಇಬ್ರಿಯರಿಗೆ 10:33–34ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ. ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
- John 3:5 ಯೋಹಾನನು 3:5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
- Galatians 6:12–14 ಗಲಾತ್ಯದವರಿಗೆ 6:12–14ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ. ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ. ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.