Galatians · chapter 4 · verse 3
Galatians 4:3 in Kannada
ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
Haageye naavu saha baalakaraagiddaaga lokada moola paathagalige adheenaraagiddevu.
Galatians 4:3 in English
- King James Version (KJV)
- Even so we, when we were children, were in bondage under the elements of the world:
- World English Bible (WEB)
- So we also, when we were children, were held in bondage under the elemental principles of the world.
- American Standard Version (ASV)
- So we also, when we were children, were held in bondage under the rudiments of the world:
- Bible in Basic English (BBE)
- So we, when we were young, were kept under the first rules of the world;
- Darby Translation (DBY)
- So we also, when we were children, were held in bondage under the principles of the world;
- Webster's Bible (WBS)
- Even so we, when we were children, were in bondage under the elements of the world:
- Young's Literal Translation (YLT)
- so also we, when we were babes, under the elements of the world were in servitude,
Read in context
- 1ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ.
- 2ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು.
- 3ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
- 4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- 5ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
Cross references
- Colossians 2:20 ಕೊಲೊಸ್ಸೆಯವರಿಗೆ 2:20ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Galatians 2:4 ಗಲಾತ್ಯದವರಿಗೆ 2:4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
- Acts 15:10 ಅಪೊಸ್ತಲರ ಕೃತ್ಯಗಳು 15:10ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
- Romans 8:15 ರೋಮಾಪುರದವರಿಗೆ 8:15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
- John 8:31 ಯೋಹಾನನು 8:31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
- Galatians 4:25 ಗಲಾತ್ಯದವರಿಗೆ 4:25ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
- Galatians 3:23–25 ಗಲಾತ್ಯದವರಿಗೆ 3:23–25ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು. ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು. ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
- Matthew 11:28 ಮತ್ತಾಯನು 11:28ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
- Hebrews 7:16 ಇಬ್ರಿಯರಿಗೆ 7:16ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.