Galatians · chapter 4 · verse 31
Galatians 4:31 in Kannada
ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
Heegiruvalli sahodarare, naavu daasiya makkalalla, aa svatantrala makkale aagiddeve.
Galatians 4:31 in English
- King James Version (KJV)
- So then, brethren, we are not children of the bondwoman, but of the free.
- World English Bible (WEB)
- So then, brothers, we are not children of a servant, but of the free woman.
- American Standard Version (ASV)
- Wherefore, brethren, we are not children of a handmaid, but of the freewoman.
- Bible in Basic English (BBE)
- So, brothers, we are not children of the servant-woman, but of the free woman.
- Darby Translation (DBY)
- So then, brethren, we are not maid servant's children, but [children] of the free woman.
- Webster's Bible (WBS)
- So then, brethren, we are not children of the bond-woman, but of the free.
- Young's Literal Translation (YLT)
- then, brethren, we are not a maid-servant's children, but the free-woman's.
Read in context
- 29ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
- 30ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
- 31ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
Cross references
- Galatians 5:1 ಗಲಾತ್ಯದವರಿಗೆ 5:1ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
- John 8:36 ಯೋಹಾನನು 8:36ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- John 1:12–13 ಯೋಹಾನನು 1:12–13ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
- 1 John 3:1–2 1 ಯೋಹಾನನು 3:1–2ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ. ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Hebrews 2:14–15 ಇಬ್ರಿಯರಿಗೆ 2:14–15ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.