Galatians · chapter 4 · verse 6
Galatians 4:6 in Kannada
ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
Neevu putra raagiruvadarinda--appaa, tandeye endu kooguva tanna magana aatmanannu devaru nima hrudayagalalli kaluhisikottanu.
Galatians 4:6 in English
- King James Version (KJV)
- And because ye are sons, God hath sent forth the Spirit of his Son into your hearts, crying, Abba, Father.
- World English Bible (WEB)
- And because you are children, God sent out the Spirit of his Son into your hearts, crying, “Abba, Father!”
- American Standard Version (ASV)
- And because ye are sons, God sent forth the Spirit of his Son into our hearts, crying, Abba, Father.
- Bible in Basic English (BBE)
- And because you are sons, God has sent out the Spirit of his Son into our hearts, saying, Abba, Father.
- Darby Translation (DBY)
- But because ye are sons, God has sent out the Spirit of his Son into our hearts, crying, Abba, Father.
- Webster's Bible (WBS)
- And because ye are sons, God hath sent forth the Spirit of his Son into your hearts, crying, Abba, Father.
- Young's Literal Translation (YLT)
- and because ye are sons, God did send forth the spirit of His Son into your hearts, crying, 'Abba, Father!'
Read in context
- 4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- 5ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
- 6ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
- 7ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- 8ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
Cross references
- Romans 8:15–17 ರೋಮಾಪುರದವರಿಗೆ 8:15–17ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Romans 8:9 ರೋಮಾಪುರದವರಿಗೆ 8:9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- 2 Corinthians 3:17 2 ಕೊರಿಂಥದವರಿಗೆ 3:17ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Ephesians 2:18 ಎಫೆಸದವರಿಗೆ 2:18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Philippians 1:19 ಫಿಲಿಪ್ಪಿಯವರಿಗೆ 1:19ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- Jude 1:20 ಯೂದನು 1:20ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
- John 15:26 ಯೋಹಾನನು 15:26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- John 16:7 ಯೋಹಾನನು 16:7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
- Luke 11:13 ಲೂಕನು 11:13ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
- John 14:16 ಯೋಹಾನನು 14:16ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
Original words (Greek)
- And · G1161δέ dé
- because · G3754ὅτι hóti
- are · G2075ἐστέ esté
- sons · G5207υἱός huiós
- God · G2316θεός theós
- forth · G1821ἐξαποστέλλω exapostéllō
- Spirit · G4151πνεῦμα pneûma
- his · G846αὐτός autós
- Son · G5207υἱός huiós
- into · G1519εἰς eis
- your · G5216ὑμῶν hymōn
- hearts · G2588καρδία kardía
- crying · G2896κράζω krázō
- Abba · G5Ἀββᾶ Abbâ
- Father · G3962πατήρ patḗr