Skip to content
ThuthiThuthiThuthi
Galatians · chapter 4 · verse 8

Galatians 4:8 in Kannada

ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.

Poorvakaaladalli neevu devarannariyadavaraagi svaabhaavikavaagi devaralladavugalannu sevisidiri.

Galatians 4:8 in English

King James Version (KJV)
Howbeit then, when ye knew not God, ye did service unto them which by nature are no gods.
World English Bible (WEB)
However at that time, not knowing God, you were in bondage to those who by nature are not gods.
American Standard Version (ASV)
Howbeit at that time, not knowing God, ye were in bondage to them that by nature are no gods:
Bible in Basic English (BBE)
But at that time, having no knowledge of God, you were servants to those who by right are no gods:
Darby Translation (DBY)
But then indeed, not knowing God, ye were in bondage to those who by nature are not gods;
Webster's Bible (WBS)
However then, when ye knew not God, ye did service to them which by nature are no gods.
Young's Literal Translation (YLT)
But then, indeed, not having known God, ye were in servitude to those not by nature gods,

Read in context

  1. 6ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
  2. 7ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
  3. 8ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
  4. 9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
  5. 10ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.
Read all of Galatians 4

Cross references

Original words (Greek)

Galatians 4:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.