Galatians · chapter 4 · verse 9
Galatians 4:9 in Kannada
ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
Eegalaadaro neevu devarannu tilukondi ddeeri; sariyaagi helabekaadare devaru nimmannu tilukondiddaane; heegiralaagi neevu balaheenavaada daridra moola paathagalige mattoo adheenaraaga bekendu apekshisi punah avugalige neevu tirugikolluvadu hege?
Galatians 4:9 in English
- King James Version (KJV)
- But now, after that ye have known God, or rather are known of God, how turn ye again to the weak and beggarly elements, whereunto ye desire again to be in bondage?
- World English Bible (WEB)
- But now that you have come to know God, or rather to be known by God, why do you turn back again to the weak and miserable elemental principles, to which you desire to be in bondage all over again?
- American Standard Version (ASV)
- but now that ye have come to know God, or rather to be known by God, how turn ye back again to the weak and beggarly rudiments, whereunto ye desire to be in bondage over again?
- Bible in Basic English (BBE)
- But now that you have come to have knowledge of God, or more truly, God has knowledge of you, how is it that you go back again to the poor and feeble first things, desiring to be servants to them again?
- Darby Translation (DBY)
- but now, knowing God, but rather being known by God, how do ye turn again to the weak and beggarly principles to which ye desire to be again anew in bondage?
- Webster's Bible (WBS)
- But now, after ye have known God, or rather are known by God, how turn ye again to the weak and beggarly elements, to which ye desire again to be in bondage?
- Young's Literal Translation (YLT)
- and now, having known God — and rather being known by God — how turn ye again unto the weak and poor elements to which anew ye desire to be in servitude?
Read in context
- 7ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- 8ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
- 9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- 10ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.
- 11ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.
Cross references
- 1 Corinthians 8:3 1 ಕೊರಿಂಥದವರಿಗೆ 8:3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
- Galatians 3:3 ಗಲಾತ್ಯದವರಿಗೆ 3:3ನೀವು ಇಷ್ಟು ಬುದ್ಧಿಯಿಲ್ಲ ದವರಾಗಿದ್ದೀರಾ? ಆತ್ಮನಿಗನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಪರಿಪೂರ್ಣರಾಗಬೇಕೆಂದಿ ದ್ದೀರಾ?
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- 2 Peter 2:20 2 ಪೇತ್ರನು 2:20ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
- Exodus 33:17 ವಿಮೋಚನಕಾಂಡ 33:17ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
- John 10:27 ಯೋಹಾನನು 10:27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- Colossians 2:20–23 ಕೊಲೊಸ್ಸೆಯವರಿಗೆ 2:20–23ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ? (ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು. ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
Original words (Greek)
- But · G1161δέ dé
- now · G3568νῦν nŷn
- known · G1097γινώσκω ginṓskō
- God · G2316θεός theós
- or · G1161δέ dé
- rather · G3123μᾶλλον mâllon
- known · G1097γινώσκω ginṓskō
- of · G5259ὑπό hypó
- God · G2316θεός theós
- how · G4459πῶς pōs
- ye · G1994ἐπιστρέφω epistréphō
- again · G3825πάλιν pálin
- to · G1909ἐπί epí
- weak · G772ἀσθενής asthenḗs
- and · G2532καί kaí
- beggarly · G4434πτωχός ptōchós
- elements · G4747στοιχεῖον stoicheîon
- whereunto · G3739ὅς hós
- desire · G2309θέλω thélō
- again · G3825πάλιν pálin
- bondage · G1398δουλεύω douleúō