Galatians · chapter 5 · verse 1
Galatians 5:1 in Kannada
ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
Kristanu nammannu svatantrarannaagi maadiddaane. Adaralli sthiravaagi nilliri; daasatvada nogadalli tirigi sikkikollabediri.
Galatians 5:1 in English
- King James Version (KJV)
- Stand fast therefore in the liberty wherewith Christ hath made us free, and be not entangled again with the yoke of bondage.
- World English Bible (WEB)
- Stand firm therefore in the liberty by which Christ has made us free, and don’t be entangled again with a yoke of bondage.
- American Standard Version (ASV)
- For freedom did Christ set us free: stand fast therefore, and be not entangled again in a yoke of bondage.
- Bible in Basic English (BBE)
- Christ has truly made us free: then keep your free condition and let no man put a yoke on you again.
- Darby Translation (DBY)
- Christ has set us free in freedom; stand fast therefore, and be not held again in a yoke of bondage.
- Webster's Bible (WBS)
- Stand fast therefore in the liberty with which Christ hath made us free, and be not entangled again with the yoke of bondage.
- Young's Literal Translation (YLT)
- In the freedom, then, with which Christ did make you free — stand ye, and be not held fast again by a yoke of servitude;
Read in context
- 1ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
- 2ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ.
- 3ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.
Cross references
- 2 Corinthians 3:17 2 ಕೊರಿಂಥದವರಿಗೆ 3:17ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- 1 Peter 2:16 1 ಪೇತ್ರನು 2:16ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- John 8:32–36 ಯೋಹಾನನು 8:32–36ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು. ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು. ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ. ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ. ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
- Romans 8:2 ರೋಮಾಪುರದವರಿಗೆ 8:2ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Hebrews 10:23 ಇಬ್ರಿಯರಿಗೆ 10:23ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
- Galatians 4:31 ಗಲಾತ್ಯದವರಿಗೆ 4:31ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
- Jude 1:20–21 ಯೂದನು 1:20–21ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ. ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- Galatians 2:4 ಗಲಾತ್ಯದವರಿಗೆ 2:4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
Original words (Greek)
- fast · G4739στήκω stḗkō
- therefore · G3767οὖν oûn
- liberty · G1657ἐλευθερία eleuthería
- wherewith · G3739ὅς hós
- Christ · G5547Χριστός Christós
- made · G1659ἐλευθερόω eleutheróō
- us · G2248ἡμᾶς hēmâs
- free · G1659ἐλευθερόω eleutheróō
- and · G2532καί kaí
- be · G1758ἐνέχω enéchō
- not · G3361μή mḗ
- entangled · G1758ἐνέχω enéchō
- again · G3825πάλιν pálin
- yoke · G2218ζυγός zygós
- bondage · G1397δουλεία douleía