Galatians · chapter 5 · verse 10
Galatians 5:10 in Kannada
ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
Neevu bere abhipraayavannu hidiyuvadillavendu kartanalli nimmannu kuritu nanage bharavase untu. Aadare nimmannu kalavalapadisuvavanu yaavanaadaroo sariye tanna dandaneyannu anubhavisuvanu.
Galatians 5:10 in English
- King James Version (KJV)
- I have confidence in you through the Lord, that ye will be none otherwise minded: but he that troubleth you shall bear his judgment, whosoever he be.
- World English Bible (WEB)
- I have confidence toward you in the Lord that you will think no other way. But he who troubles you will bear his judgment, whoever he is.
- American Standard Version (ASV)
- I have confidence to you-ward in the Lord, that ye will be none otherwise minded: but he that troubleth you shall bear his judgment, whosoever he be.
- Bible in Basic English (BBE)
- I am certain about you in the Lord, that you will be of no other mind; but he who is troubling you will have his punishment, whoever he is.
- Darby Translation (DBY)
- I have confidence as to you in [the] Lord, that ye will have no other mind; and he that is troubling you shall bear the guilt [of it], whosoever he may be.
- Webster's Bible (WBS)
- I have confidence in you through the Lord, that ye will be no otherwise minded: but he that troubleth you shall bear his judgment, whoever he may be.
- Young's Literal Translation (YLT)
- I have confidence in regard to you in the Lord, that ye will be none otherwise minded; and he who is troubling you shall bear the judgment, whoever he may be.
Read in context
- 8ಈ ಪ್ರೇರಣೆಯು ನಿಮ್ಮನ್ನು ಕರೆದಾತನಿಂದ ಬಂದದ್ದಲ್ಲ.
- 9ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು.
- 10ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
- 11ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?
- 12ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ.
Cross references
- Galatians 5:12 ಗಲಾತ್ಯದವರಿಗೆ 5:12ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ.
- Philippians 3:15 ಫಿಲಿಪ್ಪಿಯವರಿಗೆ 3:15ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
- 2 Corinthians 2:3 2 ಕೊರಿಂಥದವರಿಗೆ 2:3ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
- Galatians 1:7 ಗಲಾತ್ಯದವರಿಗೆ 1:7ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
- 2 Corinthians 10:2 2 ಕೊರಿಂಥದವರಿಗೆ 10:2ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
- Galatians 2:6 ಗಲಾತ್ಯದವರಿಗೆ 2:6ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
- 2 Corinthians 7:16 2 ಕೊರಿಂಥದವರಿಗೆ 7:16ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
- 1 Timothy 1:20 1 ತಿಮೊಥೆಯನಿಗೆ 1:20ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- 2 Corinthians 10:6 2 ಕೊರಿಂಥದವರಿಗೆ 10:6ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- 1 John 2:18–26 1 ಯೋಹಾನನು 2:18–26ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ. ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು. ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ. ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು. ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ. ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ. ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ. ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ. ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
- Galatians 6:17 ಗಲಾತ್ಯದವರಿಗೆ 6:17ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ.ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- Galatians 2:4 ಗಲಾತ್ಯದವರಿಗೆ 2:4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
Original words (Greek)
- I · G1473ἐγώ egṓ
- confidence · G3982πείθω peíthō
- in · G1519εἰς eis
- you · G5209ὑμᾶς hymâs
- through · G1722ἐν en
- Lord · G2962κύριος kýrios
- that · G3754ὅτι hóti
- be · G5426φρονέω phronéō
- none · G3762οὐδείς oudeís
- otherwise · G243ἄλλος állos
- minded · G5426φρονέω phronéō
- but · G1161δέ dé
- that · G3588ὁ ho
- troubleth · G5015ταράσσω tarássō
- you · G5209ὑμᾶς hymâs
- bear · G941βαστάζω bastázō
- his · G3588ὁ ho
- judgment · G2917κρίμα kríma
- whosoever · G302ἄν án
- be · G5600ὦ ō