Skip to content
ThuthiThuthiThuthi
Galatians · chapter 5 · verse 12

Galatians 5:12 in Kannada

ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ.

Nimmannu kalavalapadisuvavaru chhedisa lpaduvade nanna ishta.

Galatians 5:12 in English

King James Version (KJV)
I would they were even cut off which trouble you.
World English Bible (WEB)
I wish that those who disturb you would cut themselves off.
American Standard Version (ASV)
I would that they that unsettle you would even go beyond circumcision.
Bible in Basic English (BBE)
My desire is that they who give you trouble might even be cut off themselves.
Darby Translation (DBY)
I would that they would even cut themselves off who throw you into confusion.
Webster's Bible (WBS)
I would they were even cut off who trouble you.
Young's Literal Translation (YLT)
O that even they would cut themselves off who are unsettling you!

Read in context

  1. 10ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
  2. 11ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?
  3. 12ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ.
  4. 13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
  5. 14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
Read all of Galatians 5

Cross references

Original words (Greek)

Galatians 5:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.