Galatians · chapter 5 · verse 13
Galatians 5:13 in Kannada
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
Sahodarare, neevu svatantraraagirabekendu kareyalpattiddeeri. Svaatantryavannu shareerakke aaspadavaagi balasade preetiyinda obbarigobbaru seve maadiri.
Galatians 5:13 in English
- King James Version (KJV)
- For, brethren, ye have been called unto liberty; only [use] not liberty for an occasion to the flesh, but by love serve one another.
- World English Bible (WEB)
- For you, brothers, were called for freedom. Only don’t use your freedom as an opportunity for the flesh, but through love be servants to one another.
- American Standard Version (ASV)
- For ye, brethren, were called for freedom; only [use] not your freedom for an occasion to the flesh, but through love be servants one to another.
- Bible in Basic English (BBE)
- Because you, brothers, were marked out to be free; only do not make use of your free condition to give the flesh its chance, but through love be servants one to another.
- Darby Translation (DBY)
- For ye have been called to liberty, brethren; only [do] not [turn] liberty into an opportunity to the flesh, but by love serve one another.
- Webster's Bible (WBS)
- For, brethren, ye have been called to liberty; only [use] not liberty for an occasion to the flesh, but by love serve one another.
- Young's Literal Translation (YLT)
- For ye — to freedom ye were called, brethren, only not the freedom for an occasion to the flesh, but through the love serve ye one another,
Read in context
- 11ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?
- 12ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ.
- 13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- 14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- 15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
Cross references
- 1 Peter 2:16 1 ಪೇತ್ರನು 2:16ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
- 1 Corinthians 9:19 1 ಕೊರಿಂಥದವರಿಗೆ 9:19ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
- 1 Corinthians 8:9 1 ಕೊರಿಂಥದವರಿಗೆ 8:9ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.
- Romans 15:1–2 ರೋಮಾಪುರದವರಿಗೆ 15:1–2ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
- Galatians 5:14 ಗಲಾತ್ಯದವರಿಗೆ 5:14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- Ephesians 5:21 ಎಫೆಸದವರಿಗೆ 5:21ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ.
- Romans 6:18–22 ರೋಮಾಪುರದವರಿಗೆ 6:18–22ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ. ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ. ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ. ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Galatians 6:2 ಗಲಾತ್ಯದವರಿಗೆ 6:2ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- Galatians 4:5–7 ಗಲಾತ್ಯದವರಿಗೆ 4:5–7ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು. ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- 1 John 3:16–19 1 ಯೋಹಾನನು 3:16–19ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
- Jude 1:4 ಯೂದನು 1:4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
Original words (Greek)
- For · G1063γάρ gár
- brethren · G80ἀδελφός adelphós
- ye · G5210ὑμεῖς hymeîs
- called · G2564καλέω kaléō
- unto · G1909ἐπί epí
- liberty · G1657ἐλευθερία eleuthería
- only · G3440μόνον mónon
- not · G3361μή mḗ
- liberty · G1657ἐλευθερία eleuthería
- for · G1519εἰς eis
- occasion · G874ἀφορμή aphormḗ
- flesh · G4561σάρξ sárx
- but · G235ἀλλά allá
- by · G1223διά diá
- love · G26ἀγάπη agápē
- serve · G1398δουλεύω douleúō
- another · G240ἀλλήλων allḗlōn