Galatians · chapter 5 · verse 15
Galatians 5:15 in Kannada
ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
Aadare neevu obbarannobbaru kachchi nunguvavaraadare obbarindobbaru naashavaadeeri, echcharavaagirri.
Galatians 5:15 in English
- King James Version (KJV)
- But if ye bite and devour one another, take heed that ye be not consumed one of another.
- World English Bible (WEB)
- But if you bite and devour one another, be careful that you don’t consume one another.
- American Standard Version (ASV)
- But if ye bite and devour one another, take heed that ye be not consumed one of another.
- Bible in Basic English (BBE)
- But if you are given to fighting with one another, take care that you are not the cause of destruction one to another.
- Darby Translation (DBY)
- but if ye bite and devour one another, see that ye are not consumed one of another.
- Webster's Bible (WBS)
- But if ye bite and devour one another, take heed that ye be not consumed one by another.
- Young's Literal Translation (YLT)
- and if one another ye do bite and devour, see — that ye may not by one another be consumed.
Read in context
- 13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- 14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- 15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
- 16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
- 17ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
Cross references
- 1 Corinthians 3:3 1 ಕೊರಿಂಥದವರಿಗೆ 3:3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
- Galatians 5:26 ಗಲಾತ್ಯದವರಿಗೆ 5:26ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- 2 Corinthians 11:20 2 ಕೊರಿಂಥದವರಿಗೆ 11:20ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
- 2 Corinthians 12:20 2 ಕೊರಿಂಥದವರಿಗೆ 12:20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- Isaiah 9:20–21 ಯೆಶಾಯ 9:20–21ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು. ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Isaiah 11:13 ಯೆಶಾಯ 11:13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
- 1 Corinthians 6:6–8 1 ಕೊರಿಂಥದವರಿಗೆ 6:6–8ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ. ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು? ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
- Isaiah 11:5–9 ಯೆಶಾಯ 11:5–9ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ. ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Philippians 3:2 ಫಿಲಿಪ್ಪಿಯವರಿಗೆ 3:2ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.
Original words (Greek)
- But · G1161δέ dé
- if · G1487εἰ ei
- bite · G1143δάκνω dáknō
- and · G2532καί kaí
- devour · G2719κατεσθίω katesthíō
- another · G240ἀλλήλων allḗlōn
- heed · G991βλέπω blépō
- be · G355ἀναλίσκω analískō
- not · G3361μή mḗ
- consumed · G355ἀναλίσκω analískō
- one · G240ἀλλήλων allḗlōn
- of · G5259ὑπό hypó
- another · G240ἀλλήλων allḗlōn