Galatians · chapter 5 · verse 17
Galatians 5:17 in Kannada
ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
Shareeradaasheyu aatmanige viruddha vaagide. Aatmanu shareerakke viruddhavaagiddaane. Neevu maadalichchhisuvadannu maadadante ivu onda kkondu virodhavaagive.
Galatians 5:17 in English
- King James Version (KJV)
- For the flesh lusteth against the Spirit, and the Spirit against the flesh: and these are contrary the one to the other: so that ye cannot do the things that ye would.
- World English Bible (WEB)
- For the flesh lusts against the Spirit, and the Spirit against the flesh; and these are contrary to one another, that you may not do the things that you desire.
- American Standard Version (ASV)
- For the flesh lusteth against the Spirit, and the Spirit against the flesh; for these are contrary the one to the other; that ye may not do the things that ye would.
- Bible in Basic English (BBE)
- For the flesh has desires against the Spirit, and the Spirit against the flesh; because these are opposite the one to the other; so that you may not do the things which you have a mind to do.
- Darby Translation (DBY)
- For the flesh lusts against the Spirit, and the Spirit against the flesh: and these things are opposed one to the other, that ye should not do those things which ye desire;
- Webster's Bible (WBS)
- For the flesh lusteth against the Spirit, and the Spirit against the flesh: and these are contrary the one to the other; so that ye cannot do the things that ye would.
- Young's Literal Translation (YLT)
- for the flesh doth desire contrary to the Spirit, and the Spirit contrary to the flesh, and these are opposed one to another, that the things that ye may will — these ye may not do;
Read in context
- 15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
- 16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
- 17ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
- 18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
- 19ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
Cross references
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- Romans 8:5–8 ರೋಮಾಪುರದವರಿಗೆ 8:5–8ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ. ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
- John 3:6 ಯೋಹಾನನು 3:6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
- Matthew 26:41 ಮತ್ತಾಯನು 26:41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- Psalm 119:20 ಕೀರ್ತನೆಗಳು 119:20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
- Psalm 51:10–12 ಕೀರ್ತನೆಗಳು 51:10–12ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು. ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ. ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
- Psalm 119:32 ಕೀರ್ತನೆಗಳು 119:32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- James 4:5–6 ಯಾಕೋಬನು 4:5–6ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ? ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- Psalm 19:12–13 ಕೀರ್ತನೆಗಳು 19:12–13ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು. ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- Matthew 16:23 ಮತ್ತಾಯನು 16:23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- James 3:2 ಯಾಕೋಬನು 3:2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
Original words (Greek)
- For · G1063γάρ gár
- flesh · G4561σάρξ sárx
- lusteth · G1937ἐπιθυμέω epithyméō
- against · G2596κατά katá
- Spirit · G4151πνεῦμα pneûma
- and · G1161δέ dé
- Spirit · G4151πνεῦμα pneûma
- against · G2596κατά katá
- flesh · G4561σάρξ sárx
- and · G1161δέ dé
- these · G5023ταῦτα taûta
- contrary · G480ἀντίκειμαι antíkeimai
- other · G240ἀλλήλων allḗlōn
- that · G2443ἵνα hína
- ye · G4160ποιέω poiéō
- cannot · G3361μή mḗ
- do · G4160ποιέω poiéō
- things · G5023ταῦτα taûta
- that · G3739ὅς hós
- would · G2309θέλω thélō