Skip to content
ThuthiThuthiThuthi
Galatians · chapter 5 · verse 2

Galatians 5:2 in Kannada

ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ.

Igo, paulanemba naanu nimage heluvadenandare, neevu sunnati maadisikondare kristaninda nimage enu prayojanavilla.

Galatians 5:2 in English

King James Version (KJV)
Behold, I Paul say unto you, that if ye be circumcised, Christ shall profit you nothing.
World English Bible (WEB)
Behold, I, Paul, tell you that if you receive circumcision, Christ will profit you nothing.
American Standard Version (ASV)
Behold, I Paul say unto you, that, if ye receive circumcision, Christ will profit you nothing.
Bible in Basic English (BBE)
See, I Paul say to you, that if you undergo circumcision, Christ will be of no use to you.
Darby Translation (DBY)
Behold, I, Paul, say to you, that if ye are circumcised, Christ shall profit you nothing.
Webster's Bible (WBS)
Behold, I Paul say to you, that if ye be circumcised, Christ will profit you nothing.
Young's Literal Translation (YLT)
lo, I Paul do say to you, that if ye be circumcised, Christ shall profit you nothing;

Read in context

  1. 1ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
  2. 2ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ.
  3. 3ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.
  4. 4ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
Read all of Galatians 5

Cross references

Original words (Greek)

Galatians 5:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.