Galatians · chapter 5 · verse 20
Galatians 5:20 in Kannada
ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
Vigrahaaraadhane maata hagetana matabheda hottekichchu sittu jagala olasanchu bhinnaabhipraayagalu
Galatians 5:20 in English
- King James Version (KJV)
- Idolatry, witchcraft, hatred, variance, emulations, wrath, strife, seditions, heresies,
- World English Bible (WEB)
- idolatry, sorcery, hatred, strife, jealousies, outbursts of anger, rivalries, divisions, heresies,
- American Standard Version (ASV)
- idolatry, sorcery, enmities, strife, jealousies, wraths, factions, divisions, parties,
- Bible in Basic English (BBE)
- Worship of images, use of strange powers, hates, fighting, desire for what another has, angry feelings, attempts to get the better of others, divisions, false teachings,
- Darby Translation (DBY)
- idolatry, sorcery, hatred, strifes, jealousies, angers, contentions, disputes, schools of opinion,
- Webster's Bible (WBS)
- Idolatry, witchcraft, hatred, variance, emulations, wrath, strife, seditions, heresies,
- Young's Literal Translation (YLT)
- idolatry, witchcraft, hatred, strifes, emulations, wraths, rivalries, dissensions, sects,
Read in context
- 18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
- 19ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
- 20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
- 21ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- 22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
Cross references
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- 1 Corinthians 11:19 1 ಕೊರಿಂಥದವರಿಗೆ 11:19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
- Titus 3:10 ತೀತನಿಗೆ 3:10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
- 2 Corinthians 11:19 2 ಕೊರಿಂಥದವರಿಗೆ 11:19ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.
- Acts 8:9–11 ಅಪೊಸ್ತಲರ ಕೃತ್ಯಗಳು 8:9–11ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು. ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು. ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
- 1 Chronicles 10:13–14 1 ಪೂರ್ವಕಾಲವೃತ್ತಾಂತ 10:13–14ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು. ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
- Deuteronomy 18:10 ಧರ್ಮೋಪದೇಶಕಾಂಡ 18:10ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
- Acts 16:16–19 ಅಪೊಸ್ತಲರ ಕೃತ್ಯಗಳು 16:16–19ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು. ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು. ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು. ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Ezekiel 22:18 ಯೆಹೆಜ್ಕೇಲನು 22:18ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.
- 2 Chronicles 33:6 2 ಪೂರ್ವಕಾಲವೃತ್ತಾಂತ 33:6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- 1 Samuel 15:23 1 ಸಮುವೇಲನು 15:23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.