Skip to content
ThuthiThuthiThuthi
Galatians · chapter 5 · verse 23

Galatians 5:23 in Kannada

ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.

Saatvikatva mitavyaya intha vugale; inthavugalige virodhavaagi nyaaya pramaanavilla.

Galatians 5:23 in English

King James Version (KJV)
Meekness, temperance: against such there is no law.
World English Bible (WEB)
gentleness, and self-control. Against such things there is no law.
American Standard Version (ASV)
meekness, self-control; against such there is no law.
Bible in Basic English (BBE)
Gentle behaviour, control over desires: against such there is no law.
Darby Translation (DBY)
meekness, self-control: against such things there is no law.
Webster's Bible (WBS)
Meekness, temperance: against such there is no law.
Young's Literal Translation (YLT)
meekness, temperance: against such there is no law;

Read in context

  1. 21ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
  2. 22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
  3. 23ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
  4. 24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
  5. 25ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
Read all of Galatians 5

Cross references

Original words (Greek)

Galatians 5:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.