Galatians · chapter 5 · verse 24
Galatians 5:24 in Kannada
ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
Kristanavaru tamma shareeravannu adara ichchhe duraashe sahitavaagi shilubege haakiddaare.
Galatians 5:24 in English
- King James Version (KJV)
- And they that are Christ’s have crucified the flesh with the affections and lusts.
- World English Bible (WEB)
- Those who belong to Christ have crucified the flesh with its passions and lusts.
- American Standard Version (ASV)
- And they that are of Christ Jesus have crucified the flesh with the passions and the lusts thereof.
- Bible in Basic English (BBE)
- And those who are Christ's have put to death on the cross the flesh with its passions and its evil desires.
- Darby Translation (DBY)
- But they that [are] of the Christ have crucified the flesh with the passions and the lusts.
- Webster's Bible (WBS)
- And they that are Christ's have crucified the flesh, with the affections and lusts.
- Young's Literal Translation (YLT)
- and those who are Christ's, the flesh did crucify with the affections, and the desires;
Read in context
- 22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- 23ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- 24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- 25ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- 26ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
Cross references
- Romans 6:6 ರೋಮಾಪುರದವರಿಗೆ 6:6ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- Galatians 5:16–18 ಗಲಾತ್ಯದವರಿಗೆ 5:16–18ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ. ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ. ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
- Romans 8:9 ರೋಮಾಪುರದವರಿಗೆ 8:9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Galatians 6:14 ಗಲಾತ್ಯದವರಿಗೆ 6:14ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
- 1 Corinthians 3:23 1 ಕೊರಿಂಥದವರಿಗೆ 3:23ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- 2 Corinthians 10:7 2 ಕೊರಿಂಥದವರಿಗೆ 10:7ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.
- Galatians 3:29 ಗಲಾತ್ಯದವರಿಗೆ 3:29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- 1 Corinthians 15:23 1 ಕೊರಿಂಥದವರಿಗೆ 15:23ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
- Galatians 5:20 ಗಲಾತ್ಯದವರಿಗೆ 5:20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು