Skip to content
ThuthiThuthiThuthi
Galatians · chapter 5 · verse 25

Galatians 5:25 in Kannada

ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.

Naavu aatmanalli jeevisuvadaadare naavu saha aatmanalli nadeyona.naavu vyarthavaada hogalikeyannu apekshisadeyoo obbarannobbaru kenakadeyoo obbara melobbaru hottekichchu padadeyoo irona.

Galatians 5:25 in English

King James Version (KJV)
If we live in the Spirit, let us also walk in the Spirit.
World English Bible (WEB)
If we live by the Spirit, let’s also walk by the Spirit.
American Standard Version (ASV)
If we live by the Spirit, by the Spirit let us also walk.
Bible in Basic English (BBE)
If we are living by the Spirit, by the Spirit let us be guided.
Darby Translation (DBY)
If we live by the Spirit, let us walk also by the Spirit.
Webster's Bible (WBS)
If we live in the Spirit, let us also walk in the Spirit.
Young's Literal Translation (YLT)
if we may live in the Spirit, in the Spirit also we may walk;

Read in context

  1. 23ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
  2. 24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
  3. 25ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
  4. 26ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
Read all of Galatians 5

Cross references

Original words (Greek)

Galatians 5:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.