Galatians · chapter 5 · verse 26
Galatians 5:26 in Kannada
ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
Naavu vyarthavaada hogalikeyannu apekshisadeyoo obbarannobbaru kenakadeyoo obbara melobbaru hottekichchu padadeyoo irona.
Galatians 5:26 in English
- King James Version (KJV)
- Let us not be desirous of vain glory, provoking one another, envying one another.
- World English Bible (WEB)
- Let’s not become conceited, provoking one another, and envying one another.
- American Standard Version (ASV)
- Let us not become vainglorious, provoking one another, envying one another.
- Bible in Basic English (BBE)
- Let us not be full of self-glory, making one another angry, having envy of one another.
- Darby Translation (DBY)
- Let us not become vain-glorious, provoking one another, envying one another.
- Webster's Bible (WBS)
- Let us not be desirous of vain-glory, provoking one another, envying one another.
- Young's Literal Translation (YLT)
- let us not become vain-glorious — one another provoking, one another envying!
Read in context
- 24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- 25ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- 26ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
Cross references
- James 3:14–16 ಯಾಕೋಬನು 3:14–16ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- Philippians 2:1–3 ಫಿಲಿಪ್ಪಿಯವರಿಗೆ 2:1–3ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ. ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- James 4:16 ಯಾಕೋಬನು 4:16ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- 1 Corinthians 3:7 1 ಕೊರಿಂಥದವರಿಗೆ 3:7ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
- Galatians 5:15 ಗಲಾತ್ಯದವರಿಗೆ 5:15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
- Luke 14:10 ಲೂಕನು 14:10ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.