Galatians · chapter 5 · verse 7
Galatians 5:7 in Kannada
ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
Neevu chennaagi oduttiddiri, neevu satyakke vidheyaraagadante yaaru nimmannu tadedaru?
Galatians 5:7 in English
- King James Version (KJV)
- Ye did run well; who did hinder you that ye should not obey the truth?
- World English Bible (WEB)
- You were running well! Who interfered with you that you should not obey the truth?
- American Standard Version (ASV)
- Ye were running well; who hindered you that ye should not obey the truth?
- Bible in Basic English (BBE)
- You were going on well; who was the cause of your not giving ear to what is true?
- Darby Translation (DBY)
- Ye ran well; who has stopped you that ye should not obey the truth?
- Webster's Bible (WBS)
- Ye did run well, who hindered you that ye should not obey the truth?
- Young's Literal Translation (YLT)
- Ye were running well; who did hinder you — not to obey the truth?
Read in context
- 5ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
- 6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- 7ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
- 8ಈ ಪ್ರೇರಣೆಯು ನಿಮ್ಮನ್ನು ಕರೆದಾತನಿಂದ ಬಂದದ್ದಲ್ಲ.
- 9ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು.
Cross references
- 1 Corinthians 9:24 1 ಕೊರಿಂಥದವರಿಗೆ 9:24ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- Galatians 3:1 ಗಲಾತ್ಯದವರಿಗೆ 3:1ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
- Matthew 13:21 ಮತ್ತಾಯನು 13:21ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- Romans 2:8 ರೋಮಾಪುರದವರಿಗೆ 2:8ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
- Hebrews 5:9 ಇಬ್ರಿಯರಿಗೆ 5:9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- Romans 10:16 ರೋಮಾಪುರದವರಿಗೆ 10:16ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
- 2 Corinthians 10:5 2 ಕೊರಿಂಥದವರಿಗೆ 10:5ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Romans 6:17 ರೋಮಾಪುರದವರಿಗೆ 6:17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
- Romans 16:26 ರೋಮಾಪುರದವರಿಗೆ 16:26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Romans 15:18 ರೋಮಾಪುರದವರಿಗೆ 15:18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.