Skip to content
ThuthiThuthiThuthi
Galatians · chapter 5 · verse 8

Galatians 5:8 in Kannada

ಈ ಪ್ರೇರಣೆಯು ನಿಮ್ಮನ್ನು ಕರೆದಾತನಿಂದ ಬಂದದ್ದಲ್ಲ.

Ee preraneyu nimmannu karedaataninda bandaddalla.

Galatians 5:8 in English

King James Version (KJV)
This persuasion [cometh] not of him that calleth you.
World English Bible (WEB)
This persuasion is not from him who calls you.
American Standard Version (ASV)
This persuasion [came] not of him that calleth you.
Bible in Basic English (BBE)
This ready belief did not come from him who had made you his.
Darby Translation (DBY)
The persuasibleness [is] not of him that calls you.
Webster's Bible (WBS)
This persuasion [cometh] not from him that calleth you.
Young's Literal Translation (YLT)
the obedience [is] not of him who is calling you!

Read in context

  1. 6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
  2. 7ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
  3. 8ಈ ಪ್ರೇರಣೆಯು ನಿಮ್ಮನ್ನು ಕರೆದಾತನಿಂದ ಬಂದದ್ದಲ್ಲ.
  4. 9ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು.
  5. 10ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
Read all of Galatians 5

Cross references

Original words (Greek)

Galatians 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.