Galatians · chapter 5 · verse 9
Galatians 5:9 in Kannada
ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು.
Svalpa huliyinda kanika vellaa huliyaaguvadu.
Galatians 5:9 in English
- King James Version (KJV)
- A little leaven leaveneth the whole lump.
- World English Bible (WEB)
- A little yeast grows through the whole lump.
- American Standard Version (ASV)
- A little leaven leaveneth the whole lump.
- Bible in Basic English (BBE)
- A little leaven makes a change in all the mass.
- Darby Translation (DBY)
- A little leaven leavens the whole lump.
- Webster's Bible (WBS)
- A little leaven leaveneth the whole lump.
- Young's Literal Translation (YLT)
- a little leaven the whole lump doth leaven;
Read in context
- 7ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
- 8ಈ ಪ್ರೇರಣೆಯು ನಿಮ್ಮನ್ನು ಕರೆದಾತನಿಂದ ಬಂದದ್ದಲ್ಲ.
- 9ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು.
- 10ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
- 11ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?
Cross references
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Mark 8:15 ಮಾರ್ಕನು 8:15ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
- 1 Corinthians 5:6–7 1 ಕೊರಿಂಥದವರಿಗೆ 5:6–7ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ? ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
- Luke 13:21 ಲೂಕನು 13:21ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
- Luke 12:1 ಲೂಕನು 12:1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
- Matthew 16:6–12 ಮತ್ತಾಯನು 16:6–12ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು. ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು. ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ? ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ? ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ? ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು. ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
- 2 Timothy 2:17 2 ತಿಮೊಥೆಯನಿಗೆ 2:17ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
- Matthew 23:33 ಮತ್ತಾಯನು 23:33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?