Skip to content
ThuthiThuthiThuthi
Galatians · chapter 6 · verse 11

Galatians 6:11 in Kannada

ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ.

Nanna svanta kaiyinda enthaa dodda akshara galalli naanu nimage barediddene nodiri.

Galatians 6:11 in English

King James Version (KJV)
Ye see how large a letter I have written unto you with mine own hand.
World English Bible (WEB)
See with what large letters I write to you with my own hand.
American Standard Version (ASV)
See with how large letters I write unto you with mine own hand.
Bible in Basic English (BBE)
See the size of the handwriting which I myself have made use of in writing to you.
Darby Translation (DBY)
See how long a letter I have written to you with my own hand.
Webster's Bible (WBS)
Ye see how large a letter I have written to you with my own hand.
Young's Literal Translation (YLT)
Ye see in how large letters I have written to you with my own hand;

Read in context

  1. 9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
  2. 10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
  3. 11ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ.
  4. 12ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
  5. 13ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
Read all of Galatians 6

Cross references

Original words (Greek)

Galatians 6:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.