Galatians · chapter 6 · verse 13
Galatians 6:13 in Kannada
ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
Sunnati maadisikolluva taavaadaro nyaayapramaana vannu kaikondu nadeyuvadilla. Aadare avaru nimma shareerada vishayadalli hechchala paduvadakkaagi nimage sunnatiyaagabekendu apekshisuttaare.
Galatians 6:13 in English
- King James Version (KJV)
- For neither they themselves who are circumcised keep the law; but desire to have you circumcised, that they may glory in your flesh.
- World English Bible (WEB)
- For even they who receive circumcision don’t keep the law themselves, but they desire to have you circumcised, so that they may boast in your flesh.
- American Standard Version (ASV)
- For not even they who receive circumcision do themselves keep the law; but they desire to have you circumcised, that they may glory in your flesh.
- Bible in Basic English (BBE)
- Because even those who undergo circumcision do not themselves keep the law; but they would have you undergo circumcision, so that they may have glory in your flesh.
- Darby Translation (DBY)
- For neither do they that are circumcised themselves keep the law; but they wish you to be circumcised, that they may boast in your flesh.
- Webster's Bible (WBS)
- For neither they themselves who are circumcised keep the law; but desire to have you circumcised, that they may glory in your flesh.
- Young's Literal Translation (YLT)
- for neither do those circumcised themselves keep the law, but they wish you to be circumcised, that in your flesh they may glory.
Read in context
- 11ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ.
- 12ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
- 13ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
- 14ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
- 15ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
Cross references
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- 1 Corinthians 5:6 1 ಕೊರಿಂಥದವರಿಗೆ 5:6ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
- 2 Peter 2:19 2 ಪೇತ್ರನು 2:19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Romans 2:17–25 ರೋಮಾಪುರದವರಿಗೆ 2:17–25ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ; ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ. ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ? ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ? ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ. ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
- Matthew 23:3 ಮತ್ತಾಯನು 23:3ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
- 2 Corinthians 11:18 2 ಕೊರಿಂಥದವರಿಗೆ 11:18ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
- Matthew 23:15 ಮತ್ತಾಯನು 23:15ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
- Romans 3:9–19 ರೋಮಾಪುರದವರಿಗೆ 3:9–19ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ. ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ. ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ. ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ. ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ. ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ; ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ. ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Matthew 23:23 ಮತ್ತಾಯನು 23:23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
- 1 Corinthians 3:21 1 ಕೊರಿಂಥದವರಿಗೆ 3:21ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
Original words (Greek)
- For · G1063γάρ gár
- neither · G3761οὐδέ oudé
- they · G3588ὁ ho
- themselves · G846αὐτός autós
- who · G3588ὁ ho
- circumcised · G4059περιτέμνω peritémnō
- keep · G5442φυλάσσω phylássō
- law · G3551νόμος nómos
- but · G235ἀλλά allá
- desire · G2309θέλω thélō
- have · G4059περιτέμνω peritémnō
- you · G5209ὑμᾶς hymâs
- circumcised · G4059περιτέμνω peritémnō
- that · G2443ἵνα hína
- glory · G2744καυχάομαι kaucháomai
- in · G1722ἐν en
- your · G5212ὑμέτερος hyméteros
- flesh · G4561σάρξ sárx