Skip to content
ThuthiThuthiThuthi
Galatians · chapter 6 · verse 14

Galatians 6:14 in Kannada

ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.

Nanagaadaro namma kartanaada yesu kristana shilubeya vishayadalli horatu hechchalapaduvadu bedave beda. Aatana moolaka lokavu nanna paalige shilubege haakisikonditu. Naanu lokada paalige shilubege haakisikondavanaagiddene.

Galatians 6:14 in English

King James Version (KJV)
But God forbid that I should glory, save in the cross of our Lord Jesus Christ, by whom the world is crucified unto me, and I unto the world.
World English Bible (WEB)
But far be it from me to boast except in the cross of our Lord Jesus Christ, through which the world has been crucified to me, and I to the world.
American Standard Version (ASV)
But far be it from me to glory, save in the cross of our Lord Jesus Christ, through which the world hath been crucified unto me, and I unto the world.
Bible in Basic English (BBE)
But far be it from me to have glory in anything, but only in the cross of our Lord Jesus Christ, through which this world has come to an end on the cross for me, and I for it.
Darby Translation (DBY)
But far be it from me to boast save in the cross of our Lord Jesus Christ, through whom [the] world is crucified to me, and I to the world.
Webster's Bible (WBS)
But may it never be that I should glory, save in the cross of our Lord Jesus Christ, by whom the world is crucified to me, and I to the world.
Young's Literal Translation (YLT)
And for me, let it not be — to glory, except in the cross of our Lord Jesus Christ, through which to me the world hath been crucified, and I to the world;

Read in context

  1. 12ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
  2. 13ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
  3. 14ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
  4. 15ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
  5. 16ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
Read all of Galatians 6

Cross references

Original words (Greek)

Galatians 6:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.