Galatians · chapter 6 · verse 15
Galatians 6:15 in Kannada
ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
Krista yesuvinalli sunnatiyaaguvadarinda enoo prayojanavilla, sunnatiyaagade iruvada rindaloo enoo prayojanavilla; aadare hosa srushtiye beku.
Galatians 6:15 in English
- King James Version (KJV)
- For in Christ Jesus neither circumcision availeth any thing, nor uncircumcision, but a new creature.
- World English Bible (WEB)
- For in Christ Jesus neither is circumcision anything, nor uncircumcision, but a new creation.
- American Standard Version (ASV)
- For neither is circumcision anything, nor uncircumcision, but a new creature.
- Bible in Basic English (BBE)
- For having circumcision is nothing, and not having circumcision is nothing, but only a new order of existence.
- Darby Translation (DBY)
- For [in Christ Jesus] neither is circumcision anything, nor uncircumcision; but new creation.
- Webster's Bible (WBS)
- For in Christ Jesus neither circumcision availeth any thing, nor uncircumcision, but a new creature.
- Young's Literal Translation (YLT)
- for in Christ Jesus neither circumcision availeth anything, nor uncircumcision, but a new creation;
Read in context
- 13ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
- 14ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
- 15ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
- 16ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
- 17ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ.ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
Cross references
- 2 Corinthians 5:17 2 ಕೊರಿಂಥದವರಿಗೆ 5:17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
- Colossians 3:10–11 ಕೊಲೊಸ್ಸೆಯವರಿಗೆ 3:10–11ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ. ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Ephesians 4:24 ಎಫೆಸದವರಿಗೆ 4:24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- 1 Corinthians 7:19 1 ಕೊರಿಂಥದವರಿಗೆ 7:19ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
- Romans 2:28 ರೋಮಾಪುರದವರಿಗೆ 2:28ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Revelation 21:5 ಪ್ರಕಟನೆ 21:5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
Original words (Greek)
- For · G1063γάρ gár
- in · G1722ἐν en
- Christ · G5547Χριστός Christós
- Jesus · G2424Ἰησοῦς Iēsoûs
- neither · G3777οὔτε oúte
- circumcision · G4061περιτομή peritomḗ
- availeth · G2480ἰσχύω ischýō
- thing · G5100τὶς tìs
- nor · G3777οὔτε oúte
- uncircumcision · G203ἀκροβυστία akrobystía
- but · G235ἀλλά allá
- new · G2537καινός kainós
- creature · G2937κτίσις ktísis