Galatians · chapter 6 · verse 16
Galatians 6:16 in Kannada
ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
Ee sootrakke sariyaagi nadeyuvavarellara mele andare devara israa yelina mele shaantiyoo karuneyoo irali.
Galatians 6:16 in English
- King James Version (KJV)
- And as many as walk according to this rule, peace [be] on them, and mercy, and upon the Israel of God.
- World English Bible (WEB)
- As many as walk by this rule, peace and mercy be on them, and on God’s Israel.
- American Standard Version (ASV)
- And as many as shall walk by this rule, peace [be] upon them, and mercy, and upon the Israel of God.
- Bible in Basic English (BBE)
- And on all who are guided by this rule be peace and mercy, and on the Israel of God.
- Darby Translation (DBY)
- And as many as shall walk by this rule, peace upon them and mercy, and upon the Israel of God.
- Webster's Bible (WBS)
- And as many as walk according to this rule, peace [be] on them, and mercy, and upon the Israel of God.
- Young's Literal Translation (YLT)
- and as many as by this rule do walk — peace upon them, and kindness, and on the Israel of God!
Read in context
- 14ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
- 15ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
- 16ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
- 17ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ.ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- 18ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
Cross references
- Galatians 3:29 ಗಲಾತ್ಯದವರಿಗೆ 3:29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Romans 9:6–8 ರೋಮಾಪುರದವರಿಗೆ 9:6–8ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ; ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ. ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- Galatians 3:7–9 ಗಲಾತ್ಯದವರಿಗೆ 3:7–9ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ. ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ. ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
- 1 Peter 2:5–9 1 ಪೇತ್ರನು 2:5–9ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು. ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Romans 4:12 ರೋಮಾಪುರದವರಿಗೆ 4:12ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
- Hosea 1:10 ಹೋಶೇಯ 1:10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Romans 2:28–29 ರೋಮಾಪುರದವರಿಗೆ 2:28–29ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- Numbers 6:23–27 ಅರಣ್ಯಕಾಂಡ 6:23–27ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು. ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Psalm 73:1 ಕೀರ್ತನೆಗಳು 73:1ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- Isaiah 45:25 ಯೆಶಾಯ 45:25ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
Original words (Greek)
- And · G2532καί kaí
- as · G3745ὅσος hósos
- walk · G4748στοιχέω stoichéō
- this · G5129τούτῳ toútōi
- rule · G2583κανών kanṓn
- peace · G1515εἰρήνη eirḗnē
- on · G1909ἐπί epí
- them · G846αὐτός autós
- and · G2532καί kaí
- mercy · G1656ἔλεος éleos
- and · G2532καί kaí
- upon · G1909ἐπί epí
- Israel · G2474Ἰσραήλ Israḗl
- God · G2316θεός theós