Skip to content
ThuthiThuthiThuthi
Galatians · chapter 6 · verse 17

Galatians 6:17 in Kannada

ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ.ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್‌.

Innu mele yaaroo nannannu kalavala padisabaaradu; yaakandare naanu nanna dehadalli kartanaada yesuvina gurutugalannu hondidava naagiddene.sahodarare, namma kartanaada yesu kristana krupeyu nimma aatmadondigirali. Aamen.

Galatians 6:17 in English

King James Version (KJV)
From henceforth let no man trouble me: for I bear in my body the marks of the Lord Jesus.
World English Bible (WEB)
From now on, let no one cause me any trouble, for I bear the marks of the Lord Jesus branded on my body.
American Standard Version (ASV)
Henceforth let no man trouble me; for I bear branded on my body the marks of Jesus.
Bible in Basic English (BBE)
From this time on let no man be a trouble to me; because my body is marked with the marks of Jesus.
Darby Translation (DBY)
For the rest let no one trouble me, for I bear in my body the brands of the Lord Jesus.
Webster's Bible (WBS)
From henceforth let no man trouble me: for I bear in my body the marks of the Lord Jesus.
Young's Literal Translation (YLT)
Henceforth, let no one give me trouble, for I the scars of the Lord Jesus in my body do bear.

Read in context

  1. 15ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
  2. 16ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
  3. 17ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ.ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್‌.
  4. 18ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್‌.
Read all of Galatians 6

Cross references

Original words (Greek)

Galatians 6:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.