Skip to content
ThuthiThuthiThuthi
Galatians · chapter 6 · verse 2

Galatians 6:2 in Kannada

ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.

Obbanu mattobbana bhaaravannu hottukollali; heege kristana niyamavannu neraverisiri.

Galatians 6:2 in English

King James Version (KJV)
Bear ye one another’s burdens, and so fulfil the law of Christ.
World English Bible (WEB)
Bear one another’s burdens, and so fulfill the law of Christ.
American Standard Version (ASV)
Bear ye one another’s burdens, and so fulfil the law of Christ.
Bible in Basic English (BBE)
Take on yourselves one another's troubles, and so keep the law of Christ.
Darby Translation (DBY)
Bear one another's burdens, and thus fulfil the law of the Christ.
Webster's Bible (WBS)
Bear ye one another's burdens, and so fulfill the law of Christ.
Young's Literal Translation (YLT)
of one another the burdens bear ye, and so fill up the law of the Christ,

Read in context

  1. 1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
  2. 2ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
  3. 3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
  4. 4ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;
Read all of Galatians 6

Cross references

Original words (Greek)

Galatians 6:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.