Skip to content
ThuthiThuthiThuthi
Galatians · chapter 6 · verse 3

Galatians 6:3 in Kannada

ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.

Enoo alladava nobbanu taanu eno aagiddenendu bhaavisi kondare tannannu taane mosapadisikolluttaane.

Galatians 6:3 in English

King James Version (KJV)
For if a man think himself to be something, when he is nothing, he deceiveth himself.
World English Bible (WEB)
For if a man thinks himself to be something when he is nothing, he deceives himself.
American Standard Version (ASV)
For if a man thinketh himself to be something when he is nothing, he deceiveth himself.
Bible in Basic English (BBE)
For if a man has an idea that he is something when he is nothing, he is tricked by himself.
Darby Translation (DBY)
For if any man reputes himself to be something, being nothing, he deceives himself;
Webster's Bible (WBS)
For if a man thinketh himself to be something, when he is nothing, he deceiveth himself.
Young's Literal Translation (YLT)
for if any one doth think [himself] to be something — being nothing — himself he doth deceive;

Read in context

  1. 1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
  2. 2ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
  3. 3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
  4. 4ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;
  5. 5ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು.
Read all of Galatians 6

Cross references

Original words (Greek)

Galatians 6:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.