Galatians · chapter 6 · verse 4
Galatians 6:4 in Kannada
ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;
Pratiyobbanu tanna svanta kelasavannu parishodhi sali; aaga avanu tannalliye santoshapaduvadakke aaspadavaaguvade horatu mattobbanalli alla;
Galatians 6:4 in English
- King James Version (KJV)
- But let every man prove his own work, and then shall he have rejoicing in himself alone, and not in another.
- World English Bible (WEB)
- But let each man examine his own work, and then he will have reason to boast in himself, and not in someone else.
- American Standard Version (ASV)
- But let each man prove his own work, and then shall he have his glorying in regard of himself alone, and not of his neighbor.
- Bible in Basic English (BBE)
- But let every man make test of his work, and then will his cause for glory be in himself only, and not in his neighbour.
- Darby Translation (DBY)
- but let each prove his own work, and then he will have his boast in what belongs to himself alone, and not in what belongs to another.
- Webster's Bible (WBS)
- But let every man prove his own work, and then shall he have rejoicing in himself alone, and not in another.
- Young's Literal Translation (YLT)
- and his own work let each one prove, and then in regard to himself alone the glorying he shall have, and not in regard to the other,
Read in context
- 2ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- 3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- 4ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;
- 5ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು.
- 6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
Cross references
- 2 Corinthians 13:5 2 ಕೊರಿಂಥದವರಿಗೆ 13:5ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
- Psalm 26:2 ಕೀರ್ತನೆಗಳು 26:2ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.
- 1 Corinthians 11:28 1 ಕೊರಿಂಥದವರಿಗೆ 11:28ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- 2 Corinthians 11:12–13 2 ಕೊರಿಂಥದವರಿಗೆ 11:12–13ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ. ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
- 1 John 3:19–22 1 ಯೋಹಾನನು 3:19–22ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- Luke 18:11 ಲೂಕನು 18:11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
- 1 Corinthians 3:21–23 1 ಕೊರಿಂಥದವರಿಗೆ 3:21–23ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು; ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು. ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- Proverbs 14:14 ಜ್ಞಾನೋಕ್ತಿಗಳು 14:14ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
- 1 Corinthians 4:3–4 1 ಕೊರಿಂಥದವರಿಗೆ 4:3–4ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ. ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
- 1 Corinthians 1:12–13 1 ಕೊರಿಂಥದವರಿಗೆ 1:12–13ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
Original words (Greek)
- But · G1161δέ dé
- let · G1381δοκιμάζω dokimázō
- man · G1538ἕκαστος hékastos
- prove · G1381δοκιμάζω dokimázō
- own · G1438ἑαυτοῦ heautoû
- work · G2041ἔργον érgon
- and · G2532καί kaí
- then · G5119τότε tóte
- have · G2192ἔχω échō
- rejoicing · G2745καύχημα kaúchēma
- in · G1519εἰς eis
- himself · G1438ἑαυτοῦ heautoû
- alone · G3441μόνος mónos
- and · G2532καί kaí
- not · G3756οὐ ou
- in · G1519εἰς eis
- another · G2087ἕτερος héteros