Skip to content
ThuthiThuthiThuthi
Galatians · chapter 6 · verse 5

Galatians 6:5 in Kannada

ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು.

Pratiyobbanu tanna svanta horeyannu hottukolla beku.

Galatians 6:5 in English

King James Version (KJV)
For every man shall bear his own burden.
World English Bible (WEB)
For each man will bear his own burden.
American Standard Version (ASV)
For each man shall bear his own burden.
Bible in Basic English (BBE)
Because every man is responsible for his part of the work.
Darby Translation (DBY)
For each shall bear his own burden.
Webster's Bible (WBS)
For every man shall bear his own burden.
Young's Literal Translation (YLT)
for each one his own burden shall bear.

Read in context

  1. 3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
  2. 4ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;
  3. 5ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು.
  4. 6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
  5. 7ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
Read all of Galatians 6

Cross references

Original words (Greek)

Galatians 6:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.