Galatians · chapter 6 · verse 7
Galatians 6:7 in Kannada
ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
Mosa hogabediri; devaru parihaasya maadalpaduvaatanalla; yaakandare manushyanu taanu enu bittuttaano adanne koyyabeku.
Galatians 6:7 in English
- King James Version (KJV)
- Be not deceived; God is not mocked: for whatsoever a man soweth, that shall he also reap.
- World English Bible (WEB)
- Don’t be deceived. God is not mocked, for whatever a man sows, that he will also reap.
- American Standard Version (ASV)
- Be not deceived; God is not mocked: for whatsoever a man soweth, that shall he also reap.
- Bible in Basic English (BBE)
- Be not tricked; God is not made sport of: for whatever seed a man puts in, that will he get back as grain.
- Darby Translation (DBY)
- Be not deceived: God is not mocked; for whatever a man shall sow, that also shall he reap.
- Webster's Bible (WBS)
- Be not deceived; God is not mocked: for whatever a man soweth, that shall he also reap.
- Young's Literal Translation (YLT)
- Be not led astray; God is not mocked; for what a man may sow — that also he shall reap,
Read in context
- 5ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು.
- 6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- 7ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
- 8ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- 9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
Cross references
- 2 Corinthians 9:6 2 ಕೊರಿಂಥದವರಿಗೆ 9:6ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
- Hosea 10:12 ಹೋಶೇಯ 10:12ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
- Job 4:8 ಯೋಬನು 4:8ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.
- Romans 2:6–10 ರೋಮಾಪುರದವರಿಗೆ 2:6–10ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು. ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Proverbs 11:18 ಜ್ಞಾನೋಕ್ತಿಗಳು 11:18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
- Proverbs 1:31 ಜ್ಞಾನೋಕ್ತಿಗಳು 1:31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- 1 Corinthians 6:9 1 ಕೊರಿಂಥದವರಿಗೆ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- Hosea 8:7 ಹೋಶೇಯ 8:7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
- Proverbs 6:14 ಜ್ಞಾನೋಕ್ತಿಗಳು 6:14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- Job 15:31 ಯೋಬನು 15:31ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.
Original words (Greek)
- Be · G4105πλανάω planáō
- not · G3361μή mḗ
- deceived · G4105πλανάω planáō
- God · G2316θεός theós
- is · G3456μυκτηρίζω myktērízō
- not · G3756οὐ ou
- mocked · G3456μυκτηρίζω myktērízō
- for · G1063γάρ gár
- whatsoever · G1437ἐάν eán
- man · G444ἄνθρωπος ánthrōpos
- soweth · G4687σπείρω speírō
- that · G5124τοῦτο toûto
- he · G2325θερίζω therízō
- also · G2532καί kaí
- reap · G2325θερίζω therízō