Galatians · chapter 6 · verse 9
Galatians 6:9 in Kannada
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
Olledannu maaduvadaralli besara gollade irona. Yaakandare naavu managunda diddare takka samayadalli koyyuvevu.
Galatians 6:9 in English
- King James Version (KJV)
- And let us not be weary in well doing: for in due season we shall reap, if we faint not.
- World English Bible (WEB)
- Let’s not be weary in doing good, for we will reap in due season if we don’t give up.
- American Standard Version (ASV)
- And let us not be weary in well-doing: for in due season we shall reap, if we faint not.
- Bible in Basic English (BBE)
- And let us not get tired of well-doing; for at the right time we will get in the grain, if we do not give way to weariness.
- Darby Translation (DBY)
- but let us not lose heart in doing good; for in due time, if we do not faint, we shall reap.
- Webster's Bible (WBS)
- And let us not be weary in well-doing: for in due season we shall reap, if we faint not.
- Young's Literal Translation (YLT)
- and in the doing good we may not be faint-hearted, for at the proper time we shall reap — not desponding;
Read in context
- 7ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
- 8ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- 9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- 10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- 11ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ.
Cross references
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- 2 Thessalonians 3:13 2 ಥೆಸಲೊನೀಕದವರಿಗೆ 3:13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
- Isaiah 40:30–31 ಯೆಶಾಯ 40:30–31ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Hebrews 10:35–39 ಇಬ್ರಿಯರಿಗೆ 10:35–39ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು. ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ. ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ. ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Hebrews 12:3 ಇಬ್ರಿಯರಿಗೆ 12:3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- 1 Peter 2:15 1 ಪೇತ್ರನು 2:15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
- James 5:7 ಯಾಕೋಬನು 5:7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
- 1 Peter 3:17 1 ಪೇತ್ರನು 3:17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
- 2 Corinthians 4:16 2 ಕೊರಿಂಥದವರಿಗೆ 4:16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- Revelation 2:3 ಪ್ರಕಟನೆ 2:3ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
- 1 Peter 4:19 1 ಪೇತ್ರನು 4:19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Matthew 24:13 ಮತ್ತಾಯನು 24:13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.