Skip to content
ThuthiThuthiThuthi
Genesis · chapter 1 · verse 10

Genesis 1:10 in Kannada

ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

Devaru onanelakke bhoomiyendoo ottu goodida neerugalige samudragalendoo karedanu. Devaru adannu olleyadendu nodidanu.

Genesis 1:10 in English

King James Version (KJV)
And God called the dry [land] Earth; and the gathering together of the waters called he Seas: and God saw that [it was] good.
World English Bible (WEB)
God called the dry land “earth”, and the gathering together of the waters he called “seas”. God saw that it was good.
American Standard Version (ASV)
And God called the dry land Earth; and the gathering together of the waters called he Seas: and God saw that it was good.
Bible in Basic English (BBE)
And God gave the dry land the name of Earth; and the waters together in their place were named Seas: and God saw that it was good.
Darby Translation (DBY)
And God called the dry [land] Earth, and the gathering together of the waters he called Seas. And God saw that it was good.
Webster's Bible (WBS)
And God called the dry [land] Earth, and the collection of waters he called Seas: and God saw that it [was] good.
Young's Literal Translation (YLT)
And God calleth to the dry land 'Earth,' and to the collection of the waters He hath called 'Seas;' and God seeth that [it is] good.

Read in context

  1. 8ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
  2. 9ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.
  3. 10ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
  4. 11ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.
  5. 12ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.
Read all of Genesis 1

Cross references

Original words (Hebrew)

Genesis 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.