Genesis · chapter 1 · verse 12
Genesis 1:12 in Kannada
ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.
Bhoomiyu hullannoo tanna jaatiya prakaara beejakoduva palyavannoo tanna jaatiya prakaara tannolage beejaviruva hannina maravannoo mole yisitu. Devaru adannu olleyadendu nodi danu.
Genesis 1:12 in English
- King James Version (KJV)
- And the earth brought forth grass, [and] herb yielding seed after his kind, and the tree yielding fruit, whose seed [was] in itself, after his kind: and God saw that [it was] good.
- World English Bible (WEB)
- The earth yielded grass, herbs yielding seed after their kind, and trees bearing fruit, with their seeds in it, after their kind; and God saw that it was good.
- American Standard Version (ASV)
- And the earth brought forth grass, herbs yielding seed after their kind, and trees bearing fruit, wherein is the seed thereof, after their kind: and God saw that it was good.
- Bible in Basic English (BBE)
- And grass came up on the earth, and every plant producing seed of its sort, and every tree producing fruit, in which is its seed, of its sort: and God saw that it was good.
- Darby Translation (DBY)
- And the earth brought forth grass, herb producing seed after its kind, and trees yielding fruit, the seed of which is in them, after their kind. And God saw that it was good.
- Webster's Bible (WBS)
- And the earth brought forth grass, [and] herb yielding seed after its kind, and the tree yielding fruit, whose seed [was] in itself, after its kind: and God saw that it [was] good.
- Young's Literal Translation (YLT)
- And the earth bringeth forth tender grass, herb sowing seed after its kind, and tree making fruit (whose seed [is] in itself) after its kind; and God seeth that [it is] good;
Read in context
- 10ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- 11ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.
- 12ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.
- 13ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೂರನೆಯ ದಿನವಾಯಿತು.
- 14ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;
Cross references
- Mark 4:28 ಮಾರ್ಕನು 4:28ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ.
- Isaiah 55:10–11 ಯೆಶಾಯ 55:10–11ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Luke 6:44 ಲೂಕನು 6:44ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
- Galatians 6:7 ಗಲಾತ್ಯದವರಿಗೆ 6:7ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
- Matthew 13:24–26 ಮತ್ತಾಯನು 13:24–26ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ. ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು. ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
- Isaiah 61:11 ಯೆಶಾಯ 61:11ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- 2 Corinthians 9:10 2 ಕೊರಿಂಥದವರಿಗೆ 9:10ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
Original words (Hebrew)
- earth · H776אֶרֶץ ʼerets
- forth · H3318יָצָא yâtsâʼ
- grass · H1877דֶּשֶׁא desheʼ
- herb · H6212עֶשֶׂב ʻeseb
- yielding · H2232זָרַע zâraʻ
- seed · H2233זֶרַע zeraʻ
- kind · H4327מִין mîyn
- tree · H6086עֵץ ʻêts
- yielding · H6213עָשָׂה ʻâsâh
- fruit · H6529פְּרִי pᵉrîy
- seed · H2233זֶרַע zeraʻ
- kind · H4327מִין mîyn
- God · H430אֱלֹהִים ʼĕlôhîym
- saw · H7200רָאָה râʼâh
- good · H2896טוֹב ṭôwb