Genesis · chapter 1 · verse 16
Genesis 1:16 in Kannada
ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.
Devaru eradu dodda belakugalannu maadidanu; dodda belaku hagalannaaluvadakkoo chikka belaku raatriyannaalu vadakkoo maadiddallade nakshatragalannu saha maadi danu.
Genesis 1:16 in English
- King James Version (KJV)
- And God made two great lights; the greater light to rule the day, and the lesser light to rule the night: [he made] the stars also.
- World English Bible (WEB)
- God made the two great lights: the greater light to rule the day, and the lesser light to rule the night. He also made the stars.
- American Standard Version (ASV)
- And God made the two great lights; the greater light to rule the day, and the lesser light to rule the night: [he made] the stars also.
- Bible in Basic English (BBE)
- And God made the two great lights: the greater light to be the ruler of the day, and the smaller light to be the ruler of the night: and he made the stars.
- Darby Translation (DBY)
- And God made the two great lights, the great light to rule the day, and the small light to rule the night, — and the stars.
- Webster's Bible (WBS)
- And God made two great lights; the greater light to rule the day, and the lesser light to rule the night: [he made] the stars also.
- Young's Literal Translation (YLT)
- And God maketh the two great luminaries, the great luminary for the rule of the day, and the small luminary — and the stars — for the rule of the night;
Read in context
- 14ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;
- 15ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು.
- 16ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.
- 17ಭೂಮಿಯ ಮೇಲೆ ಬೆಳಕುಕೊಡುವದಕ್ಕಾಗಿ ದೇವರು ಆಕಾಶದ ವಿಶಾಲದಲ್ಲಿ ಅವುಗಳನ್ನು ಇರಿಸಿದನು.
- 18ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
Cross references
- Psalm 136:7–9 ಕೀರ್ತನೆಗಳು 136:7–9ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Deuteronomy 4:19 ಧರ್ಮೋಪದೇಶಕಾಂಡ 4:19ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
- Psalm 8:3 ಕೀರ್ತನೆಗಳು 8:3ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ
- Psalm 74:16 ಕೀರ್ತನೆಗಳು 74:16ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
- Psalm 148:5 ಕೀರ್ತನೆಗಳು 148:5ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
- Isaiah 40:26 ಯೆಶಾಯ 40:26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
- Psalm 148:3 ಕೀರ್ತನೆಗಳು 148:3ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.
- Job 38:7 ಯೋಬನು 38:7ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
- Psalm 19:6 ಕೀರ್ತನೆಗಳು 19:6ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
- Isaiah 13:10 ಯೆಶಾಯ 13:10ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
- Matthew 27:45 ಮತ್ತಾಯನು 27:45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- Isaiah 45:7 ಯೆಶಾಯ 45:7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
Original words (Hebrew)
- God · H430אֱלֹהִים ʼĕlôhîym
- made · H6213עָשָׂה ʻâsâh
- two · H8147שְׁנַיִם shᵉnayim
- great · H1419גָּדוֹל gâdôwl
- lights · H3974מָאוֹר mâʼôwr
- greater · H1419גָּדוֹל gâdôwl
- light · H3974מָאוֹר mâʼôwr
- rule · H4475מֶמְשָׁלָה memshâlâh
- day · H3117יוֹם yôwm
- lesser · H6996קָטָן qâṭân
- light · H3974מָאוֹר mâʼôwr
- rule · H4475מֶמְשָׁלָה memshâlâh
- night · H3915לַיִל layil
- stars · H3556כּוֹכָב kôwkâb