Genesis · chapter 1 · verse 2
Genesis 1:2 in Kannada
ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
Bhoomi yu niraakaaravaagiyoo shoonyavaagiyoo ittu; agaadhada mele kattale ittu. Devara aatmanu neerugala mele chalisuttiddanu.
Genesis 1:2 in English
- King James Version (KJV)
- And the earth was without form, and void; and darkness [was] upon the face of the deep. And the Spirit of God moved upon the face of the waters.
- World English Bible (WEB)
- The earth was formless and empty. Darkness was on the surface of the deep and God’s Spirit was hovering over the surface of the waters.
- American Standard Version (ASV)
- And the earth was waste and void; and darkness was upon the face of the deep: and the Spirit of God moved upon the face of the waters.
- Bible in Basic English (BBE)
- And the earth was waste and without form; and it was dark on the face of the deep: and the Spirit of God was moving on the face of the waters.
- Darby Translation (DBY)
- And the earth was waste and empty, and darkness was on the face of the deep, and the Spirit of God was hovering over the face of the waters.
- Webster's Bible (WBS)
- And the earth was without form, and void; and darkness [was] upon the face of the deep: and the Spirit of God moved upon the face of the waters.
- Young's Literal Translation (YLT)
- the earth hath existed waste and void, and darkness [is] on the face of the deep, and the Spirit of God fluttering on the face of the waters,
Read in context
- 1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- 2ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
- 3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
- 4ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
Cross references
- Jeremiah 4:23 ಯೆರೆಮೀಯ 4:23ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
- Psalm 104:30 ಕೀರ್ತನೆಗಳು 104:30ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
- Isaiah 45:18 ಯೆಶಾಯ 45:18ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- Job 26:7 ಯೋಬನು 26:7ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
- Isaiah 40:12–14 ಯೆಶಾಯ 40:12–14ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು? ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
- Job 26:14 ಯೋಬನು 26:14ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
Original words (Hebrew)
- earth · H776אֶרֶץ ʼerets
- was · H1961הָיָה hâyâh
- form · H8414תֹּהוּ tôhûw
- void · H922בֹּהוּ bôhûw
- darkness · H2822חֹשֶׁךְ chôshek
- face · H6440פָּנִים pânîym
- deep · H8415תְּהוֹם tᵉhôwm
- Spirit · H7307רוּחַ rûwach
- God · H430אֱלֹהִים ʼĕlôhîym
- moved · H7363רָחַף râchaph
- upon · H5921עַל ʻal
- face · H6440פָּנִים pânîym
- waters · H4325מַיִם mayim