Genesis · chapter 1 · verse 20
Genesis 1:20 in Kannada
ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು.
Devaru--chalisuva jeevajantugalannu neeru galu samruddhiyaagi baramaadali; bhoomiya mele aakaashada vishaaladalli pakshigalu haaraadali andanu.
Genesis 1:20 in English
- King James Version (KJV)
- And God said, Let the waters bring forth abundantly the moving creature that hath life, and fowl [that] may fly above the earth in the open firmament of heaven.
- World English Bible (WEB)
- God said, “Let the waters abound with living creatures, and let birds fly above the earth in the open expanse of the sky.”
- American Standard Version (ASV)
- And God said, Let the waters swarm with swarms of living creatures, and let birds fly above the earth in the open firmament of heaven.
- Bible in Basic English (BBE)
- And God said, Let the waters be full of living things, and let birds be in flight over the earth under the arch of heaven.
- Darby Translation (DBY)
- And God said, Let the waters swarm with swarms of living souls, and let fowl fly above the earth in the expanse of the heavens.
- Webster's Bible (WBS)
- And God said, Let the waters bring forth abundantly the moving creature that hath life, and fowl [that] may fly above the earth in the open firmament of heaven.
- Young's Literal Translation (YLT)
- And God saith, 'Let the waters teem with the teeming living creature, and fowl let fly on the earth on the face of the expanse of the heavens.'
Read in context
- 18ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- 19ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ನಾಲ್ಕನೆಯ ದಿನವಾಯಿತು.
- 20ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು.
- 21ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- 22ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
Cross references
- Psalm 104:24–25 ಕೀರ್ತನೆಗಳು 104:24–25ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ. ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
- Genesis 2:19 ಆದಿಕಾಂಡ 2:19ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
- 1 Kings 4:33 1 ಅರಸುಗಳು 4:33ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
- Psalm 148:10 ಕೀರ್ತನೆಗಳು 148:10ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,
- Genesis 1:30 ಆದಿಕಾಂಡ 1:30ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
- Genesis 1:7 ಆದಿಕಾಂಡ 1:7ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.
- Genesis 1:22 ಆದಿಕಾಂಡ 1:22ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
- Genesis 8:17 ಆದಿಕಾಂಡ 8:17ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.
- Genesis 1:14 ಆದಿಕಾಂಡ 1:14ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;
- Acts 17:25 ಅಪೊಸ್ತಲರ ಕೃತ್ಯಗಳು 17:25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
Original words (Hebrew)
- God · H430אֱלֹהִים ʼĕlôhîym
- said · H559אָמַר ʼâmar
- waters · H4325מַיִם mayim
- abundantly · H8317שָׁרַץ shârats
- creature · H8318שֶׁרֶץ sherets
- hath · H5315נֶפֶשׁ nephesh
- life · H2416חַי chay
- fowl · H5775עוֹף ʻôwph
- fly · H5774עוּף ʻûwph
- above · H5921עַל ʻal
- earth · H776אֶרֶץ ʼerets
- open · H6440פָּנִים pânîym
- firmament · H7549רָקִיעַ râqîyaʻ
- heaven · H8064שָׁמַיִם shâmayim