Skip to content
ThuthiThuthiThuthi
Genesis · chapter 1 · verse 22

Genesis 1:22 in Kannada

ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.

Aaga devaru avugalannu aasheervadisi-- abhivruddhiyaagi hechchi samudragala neerugalalli tumbikollali mattu pakshigalu bhoomiyalli hechchali andanu.

Genesis 1:22 in English

King James Version (KJV)
And God blessed them, saying, Be fruitful, and multiply, and fill the waters in the seas, and let fowl multiply in the earth.
World English Bible (WEB)
God blessed them, saying, “Be fruitful, and multiply, and fill the waters in the seas, and let birds multiply on the earth.”
American Standard Version (ASV)
And God blessed them, saying, Be fruitful, and multiply, and fill the waters in the seas, and let birds multiply on the earth.
Bible in Basic English (BBE)
And God gave them his blessing, saying, Be fertile and have increase, making all the waters of the seas full, and let the birds be increased in the earth.
Darby Translation (DBY)
And God blessed them, saying, Be fruitful and multiply, and fill the waters in the seas, and let fowl multiply on the earth.
Webster's Bible (WBS)
And God blessed them, saying, Be fruitful, and multiply, and fill the waters in the seas, and let fowl multiply in the earth.
Young's Literal Translation (YLT)
And God blesseth them, saying, 'Be fruitful, and multiply, and fill the waters in the seas, and the fowl let multiply in the earth:'

Read in context

  1. 20ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು.
  2. 21ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
  3. 22ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
  4. 23ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.
  5. 24ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.
Read all of Genesis 1

Cross references

Original words (Hebrew)

Genesis 1:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.