Genesis · chapter 1 · verse 24
Genesis 1:24 in Kannada
ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.
Devaru--aayaa jaatiya jeevajantugalannoo pashugalannoo haridaaduva krimigalannoo tanna jaatiganusaaravaada bhoomrugagalannoo bhoomiyu baramaadali andanu; adu haageye aayitu.
Genesis 1:24 in English
- King James Version (KJV)
- And God said, Let the earth bring forth the living creature after his kind, cattle, and creeping thing, and beast of the earth after his kind: and it was so.
- World English Bible (WEB)
- God said, “Let the earth produce living creatures after their kind, livestock, creeping things, and animals of the earth after their kind;” and it was so.
- American Standard Version (ASV)
- And God said, Let the earth bring forth living creatures after their kind, cattle, and creeping things, and beasts of the earth after their kind: and it was so.
- Bible in Basic English (BBE)
- And God said, Let the earth give birth to all sorts of living things, cattle and all things moving on the earth, and beasts of the earth after their sort: and it was so.
- Darby Translation (DBY)
- And God said, Let the earth bring forth living souls after their kind, cattle, and creeping thing, and beast of the earth, after their kind. And it was so.
- Webster's Bible (WBS)
- And God said, Let the earth bring forth the living creature after his kind, cattle, and the creeping animal, and the beast of the earth after his kind: and it was so.
- Young's Literal Translation (YLT)
- And God saith, 'Let the earth bring forth the living creature after its kind, cattle and creeping thing, and beast of the earth after its kind:' and it is so.
Read in context
- 22ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
- 23ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.
- 24ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.
- 25ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- 26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
Cross references
- Psalm 50:9–10 ಕೀರ್ತನೆಗಳು 50:9–10ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.
- Genesis 6:20 ಆದಿಕಾಂಡ 6:20ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
- Job 40:15 ಯೋಬನು 40:15ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ.
- Genesis 8:19 ಆದಿಕಾಂಡ 8:19ಎಲ್ಲಾ ಮೃಗಗಳೂ ಕ್ರಿಮಿಗಳೂ ಪಕ್ಷಿಗಳೂ ಭೂಮಿ ಯಲ್ಲಿ ಹರಿದಾಡುವ ಎಲ್ಲವುಗಳು ತಮ್ಮತಮ್ಮ ಜಾತ್ಯಾ ನುಸಾರವಾಗಿ ನಾವೆಯೊಳಗಿಂದ ಹೊರಬಂದವು.
- Psalm 148:10 ಕೀರ್ತನೆಗಳು 148:10ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,
- Genesis 7:14 ಆದಿಕಾಂಡ 7:14ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.
- Job 39:5 ಯೋಬನು 39:5ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?
- Psalm 104:18 ಕೀರ್ತನೆಗಳು 104:18ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.
- Psalm 104:23 ಕೀರ್ತನೆಗಳು 104:23ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.
- Job 38:39–40 ಯೋಬನು 38:39–40ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ? ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
- Job 39:19 ಯೋಬನು 39:19ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ?