Genesis · chapter 1 · verse 25
Genesis 1:25 in Kannada
ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
Devaru adara jaatiganusaaravaagi bhoomrugagalannoo avugala jaatiganusaaravaagi pashugalannoo tanna jaatiganusaaravaagi bhoomiya mele haridaaduva pratiyondannoo maadidanu. Devaru adannu olleyadendu nodidanu.
Genesis 1:25 in English
- King James Version (KJV)
- And God made the beast of the earth after his kind, and cattle after their kind, and every thing that creepeth upon the earth after his kind: and God saw that [it was] good.
- World English Bible (WEB)
- God made the animals of the earth after their kind, and the livestock after their kind, and everything that creeps on the ground after its kind. God saw that it was good.
- American Standard Version (ASV)
- And God made the beasts of the earth after their kind, and the cattle after their kind, and everything that creepeth upon the ground after its kind: and God saw that it was good.
- Bible in Basic English (BBE)
- And God made the beast of the earth after its sort, and the cattle after their sort, and everything moving on the face of the earth after its sort: and God saw that it was good.
- Darby Translation (DBY)
- And God made the beast of the earth after its kind, and the cattle after their kind, and every creeping thing of the ground after its kind. And God saw that it was good.
- Webster's Bible (WBS)
- And God made the beast of the earth after his kind, and cattle after their kind, and every animal that creepeth upon the earth after his kind: and God saw that [it was] good.
- Young's Literal Translation (YLT)
- And God maketh the beast of the earth after its kind, and the cattle after their kind, and every creeping thing of the ground after its kind, and God seeth that [it is] good.
Read in context
- 23ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.
- 24ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.
- 25ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- 26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
- 27ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
Cross references
- Jeremiah 27:5 ಯೆರೆಮೀಯ 27:5ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
- Job 12:8–10 ಯೋಬನು 12:8–10ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು. ಕರ್ತನ ಕೈ ಇದನ್ನು ಮಾಡಿತೆಂದು ಇವೆಲ್ಲವುಗಳಲ್ಲಿ ತಿಳಿಯದಿರು ವದು ಯಾವದು? ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
- Genesis 2:19–20 ಆದಿಕಾಂಡ 2:19–20ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು. ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.
- Job 26:13 ಯೋಬನು 26:13ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
Original words (Hebrew)
- God · H430אֱלֹהִים ʼĕlôhîym
- made · H6213עָשָׂה ʻâsâh
- beast · H2416חַי chay
- earth · H776אֶרֶץ ʼerets
- kind · H4327מִין mîyn
- cattle · H929בְּהֵמָה bᵉhêmâh
- kind · H4327מִין mîyn
- creepeth · H7431רֶמֶשׂ remes
- earth · H127אֲדָמָה ʼădâmâh
- kind · H4327מִין mîyn
- God · H430אֱלֹהִים ʼĕlôhîym
- saw · H7200רָאָה râʼâh
- good · H2896טוֹב ṭôwb