Skip to content
ThuthiThuthiThuthi
Genesis · chapter 1 · verse 26

Genesis 1:26 in Kannada

ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.

Taruvaaya devaru--namma roopadalli namma holikege sariyaagi manushyanannu maadona; avaru samudrada viాnugala meleyoo aakaashada pakshigala meleyoo pashugala meleyoo ellaa bhoomiya meleyoo bhoomiya mele haridaaduva pratiyondu krimiya meleyoo doretanamaadali andanu.

Genesis 1:26 in English

King James Version (KJV)
And God said, Let us make man in our image, after our likeness: and let them have dominion over the fish of the sea, and over the fowl of the air, and over the cattle, and over all the earth, and over every creeping thing that creepeth upon the earth.
World English Bible (WEB)
God said, “Let’s make man in our image, after our likeness. Let them have dominion over the fish of the sea, and over the birds of the sky, and over the livestock, and over all the earth, and over every creeping thing that creeps on the earth.”
American Standard Version (ASV)
And God said, Let us make man in our image, after our likeness: and let them have dominion over the fish of the sea, and over the birds of the heavens, and over the cattle, and over all the earth, and over every creeping thing that creepeth upon the earth.
Bible in Basic English (BBE)
And God said, Let us make man in our image, like us: and let him have rule over the fish of the sea and over the birds of the air and over the cattle and over all the earth and over every living thing which goes flat on the earth.
Darby Translation (DBY)
And God said, Let us make man in our image, after our likeness; and let them have dominion over the fish of the sea, and over the fowl of the heavens, and over the cattle, and over the whole earth, and over every creeping thing that creepeth on the earth.
Webster's Bible (WBS)
And God said, Let us make man in our image, after our likeness: and let them have dominion over the fish of the sea, and over the fowl of the air, and over the cattle, and over all the earth, and over every creeping animal that creepeth upon the earth.
Young's Literal Translation (YLT)
And God saith, 'Let Us make man in Our image, according to Our likeness, and let them rule over fish of the sea, and over fowl of the heavens, and over cattle, and over all the earth, and over every creeping thing that is creeping on the earth.'

Read in context

  1. 24ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.
  2. 25ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
  3. 26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
  4. 27ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
  5. 28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
Read all of Genesis 1

Cross references

Original words (Hebrew)

Genesis 1:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.