Skip to content
ThuthiThuthiThuthi
Genesis · chapter 1 · verse 28

Genesis 1:28 in Kannada

ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.

Idallade devaru avarannu aasheervadisidanu. Devaru--abhivruddhiyaagi hechchi bhoomiyannu tumbikondu adannu vashamaadi kolliri; samudrada viాnugala meleyoo aakaashada pakshigala meleyoo bhoomiya mele chalisuva pratiyondu jeeviya meleyoo doretanamaadiri endu avarige helidanu.

Genesis 1:28 in English

King James Version (KJV)
And God blessed them, and God said unto them, Be fruitful, and multiply, and replenish the earth, and subdue it: and have dominion over the fish of the sea, and over the fowl of the air, and over every living thing that moveth upon the earth.
World English Bible (WEB)
God blessed them. God said to them, “Be fruitful, multiply, fill the earth, and subdue it. Have dominion over the fish of the sea, over the birds of the sky, and over every living thing that moves on the earth.”
American Standard Version (ASV)
And God blessed them: and God said unto them, Be fruitful, and multiply, and replenish the earth, and subdue it; and have dominion over the fish of the sea, and over the birds of the heavens, and over every living thing that moveth upon the earth.
Bible in Basic English (BBE)
And God gave them his blessing and said to them, Be fertile and have increase, and make the earth full and be masters of it; be rulers over the fish of the sea and over the birds of the air and over every living thing moving on the earth.
Darby Translation (DBY)
And God blessed them; and God said to them, Be fruitful and multiply, and fill the earth, and subdue it; and have dominion over the fish of the sea, and over the fowl of the heavens, and over every animal that moveth on the earth.
Webster's Bible (WBS)
And God blessed them, and God said to them, Be fruitful, and multiply, and replenish the earth, and subdue it: and have dominion over the fish of the sea, and over the fowl of the air, and over every living animal that moveth upon the earth.
Young's Literal Translation (YLT)
And God blesseth them, and God saith to them, 'Be fruitful, and multiply, and fill the earth, and subdue it, and rule over fish of the sea, and over fowl of the heavens, and over every living thing that is creeping upon the earth.'

Read in context

  1. 26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
  2. 27ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
  3. 28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
  4. 29ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
  5. 30ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
Read all of Genesis 1

Cross references

Original words (Hebrew)

Genesis 1:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.