Genesis · chapter 1 · verse 30
Genesis 1:30 in Kannada
ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
Idallade naanu bhoomiya prati yondu mrugakkoo aakaashada pratiyondu pakshigoo bhoomiya mele haridaaduva jeevavulla prati yondakkoo hasuraada pratiyondu palyavannu aahaarakkaagi kottiddene andanu; adu haageye aayitu.devaru taanu maadiddannellaa nodalaagi igo, adu bahala olleyadaagittu. Heege saayankaalavoo praatahkaalavoo aagi aaraneya dinavaayitu.
Genesis 1:30 in English
- King James Version (KJV)
- And to every beast of the earth, and to every fowl of the air, and to every thing that creepeth upon the earth, wherein [there is] life, [I have given] every green herb for meat: and it was so.
- World English Bible (WEB)
- To every animal of the earth, and to every bird of the sky, and to everything that creeps on the earth, in which there is life, I have given every green herb for food;” and it was so.
- American Standard Version (ASV)
- and to every beast of the earth, and to every bird of the heavens, and to everything that creepeth upon the earth, wherein there is life, [I have given] every green herb for food: and it was so.
- Bible in Basic English (BBE)
- And to every beast of the earth and to every bird of the air and every living thing moving on the face of the earth I have given every green plant for food: and it was so.
- Darby Translation (DBY)
- and to every animal of the earth, and to every fowl of the heavens, and to everything that creepeth on the earth, in which is a living soul, every green herb for food. And it was so.
- Webster's Bible (WBS)
- And to every beast of the earth, and to every fowl of the air, and to every animal that creepeth upon the earth, in which [is] life, [I have given] every green herb for food: and it was so.
- Young's Literal Translation (YLT)
- and to every beast of the earth, and to every fowl of the heavens, and to every creeping thing on the earth, in which [is] breath of life, every green herb [is] for food:' and it is so.
Read in context
- 28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- 29ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
- 30ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
- 31ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
Cross references
- Psalm 104:14 ಕೀರ್ತನೆಗಳು 104:14ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
- Psalm 147:9 ಕೀರ್ತನೆಗಳು 147:9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Psalm 145:15–16 ಕೀರ್ತನೆಗಳು 145:15–16ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ. ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
- Job 40:20 ಯೋಬನು 40:20ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ.
- Job 38:39–41 ಯೋಬನು 38:39–41ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ? ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು? ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
- Job 40:15 ಯೋಬನು 40:15ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ.
- Genesis 9:3 ಆದಿಕಾಂಡ 9:3ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
- Job 39:8 ಯೋಬನು 39:8ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
- Job 39:4 ಯೋಬನು 39:4ಅವುಗಳ ಮರಿಗಳು ಚಂದವಾಗಿದ್ದು ಪೈರಿನಲ್ಲಿ ಬೆಳೆಯುತ್ತವೆ; ಅವು ಹೊರಟು ಹೋಗಿ ಅವುಗಳ ಬಳಿಗೆ ತಿರುಗಿ ಬರುವದಿಲ್ಲ.
- Job 39:30 ಯೋಬನು 39:30ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.