Genesis · chapter 1 · verse 31
Genesis 1:31 in Kannada
ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
Devaru taanu maadiddannellaa nodalaagi igo, adu bahala olleyadaagittu. Heege saayankaalavoo praatahkaalavoo aagi aaraneya dinavaayitu.
Genesis 1:31 in English
- King James Version (KJV)
- And God saw every thing that he had made, and, behold, [it was] very good. And the evening and the morning were the sixth day.
- World English Bible (WEB)
- God saw everything that he had made, and, behold, it was very good. There was evening and there was morning, a sixth day.
- American Standard Version (ASV)
- And God saw everything that he had made, and, behold, it was very good. And there was evening and there was morning, the sixth day.
- Bible in Basic English (BBE)
- And God saw everything which he had made and it was very good. And there was evening and there was morning, the sixth day.
- Darby Translation (DBY)
- And God saw everything that he had made, and behold it was very good. And there was evening, and there was morning — the sixth day.
- Webster's Bible (WBS)
- And God saw every thing that he had made, and behold, [it was] very good. And the evening and the morning were the sixth day.
- Young's Literal Translation (YLT)
- And God seeth all that He hath done, and lo, very good; and there is an evening, and there is a morning — day the sixth.
Read in context
- 29ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
- 30ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
- 31ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
Cross references
- 1 Timothy 4:4 1 ತಿಮೊಥೆಯನಿಗೆ 4:4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- Psalm 104:24 ಕೀರ್ತನೆಗಳು 104:24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
- Psalm 19:1–2 ಕೀರ್ತನೆಗಳು 19:1–2ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ. ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
- Exodus 20:11 ವಿಮೋಚನಕಾಂಡ 20:11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- Psalm 104:31 ಕೀರ್ತನೆಗಳು 104:31ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ.
- Lamentations 3:38 ಪ್ರಲಾಪಗಳು 3:38ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
- Job 38:7 ಯೋಬನು 38:7ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
- Genesis 2:2 ಆದಿಕಾಂಡ 2:2ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
- Genesis 1:23 ಆದಿಕಾಂಡ 1:23ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.
- Genesis 1:5 ಆದಿಕಾಂಡ 1:5ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
- Genesis 1:8 ಆದಿಕಾಂಡ 1:8ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
- Genesis 1:19 ಆದಿಕಾಂಡ 1:19ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ನಾಲ್ಕನೆಯ ದಿನವಾಯಿತು.