Genesis · chapter 1 · verse 4
Genesis 1:4 in Kannada
ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
Devaru belakannu olleyadendu nodidanu; devaru belakannu kattaleyinda bere maadidanu.
Genesis 1:4 in English
- King James Version (KJV)
- And God saw the light, that [it was] good: and God divided the light from the darkness.
- World English Bible (WEB)
- God saw the light, and saw that it was good. God divided the light from the darkness.
- American Standard Version (ASV)
- And God saw the light, that it was good: and God divided the light from the darkness.
- Bible in Basic English (BBE)
- And God, looking on the light, saw that it was good: and God made a division between the light and the dark,
- Darby Translation (DBY)
- And God saw the light that it was good; and God divided between the light and the darkness.
- Webster's Bible (WBS)
- And God saw the light, that [it was] good: and God divided the light from the darkness.
- Young's Literal Translation (YLT)
- And God seeth the light that [it is] good, and God separateth between the light and the darkness,
Read in context
- 2ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
- 3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
- 4ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
- 5ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
- 6ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
Cross references
- Ecclesiastes 2:13 ಪ್ರಸಂಗಿ 2:13ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
- Genesis 1:18 ಆದಿಕಾಂಡ 1:18ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Ecclesiastes 11:7 ಪ್ರಸಂಗಿ 11:7ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
- Genesis 1:12 ಆದಿಕಾಂಡ 1:12ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.
- Genesis 1:31 ಆದಿಕಾಂಡ 1:31ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
- Genesis 1:10 ಆದಿಕಾಂಡ 1:10ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Genesis 1:25 ಆದಿಕಾಂಡ 1:25ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.