Genesis · chapter 1 · verse 5
Genesis 1:5 in Kannada
ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
Devaru belakige haga lendoo kattalege raatriyendoo karedanu. Heege saayankaalavoo praatahkaalavoo aagi modalaneya dinavaayitu.
Genesis 1:5 in English
- King James Version (KJV)
- And God called the light Day, and the darkness he called Night. And the evening and the morning were the first day.
- World English Bible (WEB)
- God called the light “day”, and the darkness he called “night”. There was evening and there was morning, the first day.
- American Standard Version (ASV)
- And God called the light Day, and the darkness he called Night. And there was evening and there was morning, one day.
- Bible in Basic English (BBE)
- Naming the light, Day, and the dark, Night. And there was evening and there was morning, the first day.
- Darby Translation (DBY)
- And God called the light Day, and the darkness he called Night. And there was evening, and there was morning — the first day.
- Webster's Bible (WBS)
- And God called the light Day, and the darkness he called Night: and the evening and the morning were the first day.
- Young's Literal Translation (YLT)
- and God calleth to the light 'Day,' and to the darkness He hath called 'Night;' and there is an evening, and there is a morning — day one.
Read in context
- 3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
- 4ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
- 5ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
- 6ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
- 7ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.
Cross references
- Psalm 74:16 ಕೀರ್ತನೆಗಳು 74:16ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
- Isaiah 45:7 ಯೆಶಾಯ 45:7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
- Psalm 104:20 ಕೀರ್ತನೆಗಳು 104:20ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ.
- 1 Thessalonians 5:5 1 ಥೆಸಲೊನೀಕದವರಿಗೆ 5:5ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
- Genesis 8:22 ಆದಿಕಾಂಡ 8:22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Genesis 1:8 ಆದಿಕಾಂಡ 1:8ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
- Psalm 19:2 ಕೀರ್ತನೆಗಳು 19:2ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
- Jeremiah 33:20 ಯೆರೆಮೀಯ 33:20ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
- Ephesians 5:13 ಎಫೆಸದವರಿಗೆ 5:13ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
- 1 Corinthians 3:13 1 ಕೊರಿಂಥದವರಿಗೆ 3:13ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
- Genesis 1:23 ಆದಿಕಾಂಡ 1:23ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.
- Genesis 1:31 ಆದಿಕಾಂಡ 1:31ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.