Genesis · chapter 1 · verse 6
Genesis 1:6 in Kannada
ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
Idallade devaru--neerugala naduve vishaala virali mattu adu neerugalinda neerugalannu bere maadali andanu.
Genesis 1:6 in English
- King James Version (KJV)
- And God said, Let there be a firmament in the midst of the waters, and let it divide the waters from the waters.
- World English Bible (WEB)
- God said, “Let there be an expanse in the middle of the waters, and let it divide the waters from the waters.”
- American Standard Version (ASV)
- And God said, Let there be a firmament in the midst of the waters, and let it divide the waters from the waters.
- Bible in Basic English (BBE)
- And God said, Let there be a solid arch stretching over the waters, parting the waters from the waters.
- Darby Translation (DBY)
- And God said, Let there be an expanse in the midst of the waters, and let it be a division between waters and waters.
- Webster's Bible (WBS)
- And God said, Let there be a firmament in the midst of the waters, and let it divide the waters from the waters.
- Young's Literal Translation (YLT)
- And God saith, 'Let an expanse be in the midst of the waters, and let it be separating between waters and waters.'
Read in context
- 4ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
- 5ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
- 6ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
- 7ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.
- 8ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
Cross references
- Jeremiah 51:15 ಯೆರೆಮೀಯ 51:15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
- Job 37:18 ಯೋಬನು 37:18ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- Job 26:7–8 ಯೋಬನು 26:7–8ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ. ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
- Jeremiah 10:12–13 ಯೆರೆಮೀಯ 10:12–13ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು; ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- Psalm 104:2 ಕೀರ್ತನೆಗಳು 104:2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
- Psalm 148:4 ಕೀರ್ತನೆಗಳು 148:4ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Psalm 136:5–6 ಕೀರ್ತನೆಗಳು 136:5–6ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 19:1 ಕೀರ್ತನೆಗಳು 19:1ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
- Zechariah 12:1 ಜೆಕರ್ಯ 12:1ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
- Psalm 150:1 ಕೀರ್ತನೆಗಳು 150:1ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.